ಮಡಿಕೇರಿ: ಜೂ.24 ರಂದು ಡಯಾಲಿಸಸ್ ಕೇಂದ್ರ ಉದ್ಘಾಟನೆ

ಮಡಿಕೇರಿ: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ತಾಲ್ಲೂಕು ಆಡಳಿತ, ಕುಶಾಲನಗರ ತಾಲ್ಲೂಕು ಪಂಚಾಯತ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ಇವರ ಸಹಯೋಗದೊಂದಿಗೆ ನೂತನ ಡಯಾಲಿಸಿಸ್ ಘಟಕ ಉದ್ಘಾಟನಾ ಕಾರ್ಯಕ್ರಮವು ಜೂನ್, 24 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ. ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ … Continue reading ಮಡಿಕೇರಿ: ಜೂ.24 ರಂದು ಡಯಾಲಿಸಸ್ ಕೇಂದ್ರ ಉದ್ಘಾಟನೆ