Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

03/03/2026 10:11 PM

Watch Video: ಇಸ್ರೇಲ್ ವಾಯುದಾಳಿ: ಇರಾನ್‌ನ ಪ್ರಯಾಣಿಕ ವಿಮಾನ ಭಸ್ಮ, ವೈರಲ್ ವೀಡಿಯೋ ಇಲ್ಲಿದೆ

03/03/2026 10:09 PM

ಜಿಬಿಎ ಅಭ್ಯರ್ಥಿಗಳನ್ನು ಗುರುತಿಸಲು ವಾರದ ಗಡುವು: ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

03/03/2026 9:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಡಿಕೇರಿ: ವಿವಿಧ ಸಾಧನ ಸಲಕರಣೆ ವಿತರಣೆ; ಅರ್ಜಿ ಆಹ್ವಾನ
KARNATAKA

ಮಡಿಕೇರಿ: ವಿವಿಧ ಸಾಧನ ಸಲಕರಣೆ ವಿತರಣೆ; ಅರ್ಜಿ ಆಹ್ವಾನ

By kannadanewsnow0722/06/2024 2:55 AM

ಮಡಿಕೇರಿ: ಕೇಂದ್ರ ಸರ್ಕಾರದ ಆಲಿಮ್ಕೋ ಸಂಸ್ಥೆಯಿಂದ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರು ಮೌಲ್ಯಮಾಪನ ತಪಾಸಣಾ ಶಿಬಿರಕ್ಕೆ ಹಾಜರಾಗಲು ತಾಲ್ಲೂಕುವಾರು ದಿನಾಂಕಗಳನ್ನು ನಿಗದಿಪಡಿಸಲಾಗಿದೆ.

ಜುಲೈ, 26 ರಂದು ಕುಶಾಲನಗರ ತಾಲ್ಲೂಕು ಕಲಾಮಂದಿರ ಅಥವಾ ಗಾಯತ್ರಿ ಕಲ್ಯಾಣ ಮಂಟಪ, ಜುಲೈ, 27 ರಂದು ಸೋಮವಾರಪೇಟೆ ಚನ್ನಬಸಪ್ಪ ಸಭಾಂಗಣ, ಜುಲೈ, 28 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರ ಹಾಗೂ ಜುಲೈ, 29 ಮತ್ತು 30 ರಂದು ಮಡಿಕೇರಿ ತಾಲ್ಲೂಕಿನ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಂಗಣ.
ಈ ದಿನಾಂಕಗಳಂದು ಶಿಬಿರಗಳಲ್ಲಿ ಭಾಗವಹಿಸುವ ವಿಶೇಷಚೇತನರು ಯುಡಿಐಡಿ ಕಾರ್ಡ್, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ ಅಥವಾ ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಹಿರಿಯ ನಾಗರಿಕರು ಆಧಾರ್ ಕಾರ್ಡ್, ಹಿರಿಯ ನಾಗರಿಕರ ಗುರುತಿನ ಚೀಟಿ, ಆದಾಯ ಪ್ರಮಾಣಪತ್ರ ಅಥವಾ ಬಿಪಿಎಲ್ ಕಾರ್ಡ್, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರವನ್ನು ತರಬೇಕು. ಹೆಸರು ನೋಂದಾಯಿಸಿಕೊಳ್ಳಲು ಎಂಆರ್‍ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ಹರೀಶ್ ಟಿ.ಆರ್. ಮೊ.ಸಂ.8861428931, ವಿರಾಜಪೇಟೆ ತಾಲ್ಲೂಕಿನವರು ಪ್ರಥನ್‍ಕುಮಾರ್ ಸಿ.ಬಿ. ಮೊ.ಸಂ.9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ. 807392914 ಹಾಗೂ ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಅವರು ತಿಳಿಸಿದ್ದಾರೆ.

Madikeri: Distribution of various equipment; Application Invited ಮಡಿಕೇರಿ: ವಿವಿಧ ಸಾಧನ ಸಲಕರಣೆ ವಿತರಣೆ; ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

03/03/2026 10:11 PM2 Mins Read

ಜಿಬಿಎ ಅಭ್ಯರ್ಥಿಗಳನ್ನು ಗುರುತಿಸಲು ವಾರದ ಗಡುವು: ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

03/03/2026 9:57 PM2 Mins Read

ಶಿವಮೊಗ್ಗ: ಸೊರಬದ ಉಳವಿ ಕೆರೆ ಬಳಿಯ ‘ಅವೈಜ್ಞಾನಿಕ ಹಂಪ್ಸ್’ನಿಂದ ಬೈಕ್ ಸವಾರರು ಬಿದ್ದು ಗಾಯ

03/03/2026 9:53 PM2 Mins Read
Recent News

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

03/03/2026 10:11 PM

Watch Video: ಇಸ್ರೇಲ್ ವಾಯುದಾಳಿ: ಇರಾನ್‌ನ ಪ್ರಯಾಣಿಕ ವಿಮಾನ ಭಸ್ಮ, ವೈರಲ್ ವೀಡಿಯೋ ಇಲ್ಲಿದೆ

03/03/2026 10:09 PM

ಜಿಬಿಎ ಅಭ್ಯರ್ಥಿಗಳನ್ನು ಗುರುತಿಸಲು ವಾರದ ಗಡುವು: ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

03/03/2026 9:57 PM

ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್, ರೈಲ್ವೆಯಲ್ಲಿ ಖಾಲಿಯಿರುವ 22,195 ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ವಿಸ್ತರಣೆ!

03/03/2026 9:54 PM
State News
KARNATAKA

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

By kannadanewsnow0903/03/2026 10:11 PM KARNATAKA 2 Mins Read

ಮಂಡ್ಯ : ಜೀವನದಲ್ಲಿ ಛಲ, ಶಿಸ್ತು ಮತ್ತು ಸಂಯಮ ಮೈಗೂಡಿಸಿಕೊಂಡ ವ್ಯಕ್ತಿ ಮಾತ್ರ ಮೇರು ಸಾಧನೆ ಮಾಡಲು ಸಾಧ್ಯ ಎಂದು…

ಜಿಬಿಎ ಅಭ್ಯರ್ಥಿಗಳನ್ನು ಗುರುತಿಸಲು ವಾರದ ಗಡುವು: ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

03/03/2026 9:57 PM

ಶಿವಮೊಗ್ಗ: ಸೊರಬದ ಉಳವಿ ಕೆರೆ ಬಳಿಯ ‘ಅವೈಜ್ಞಾನಿಕ ಹಂಪ್ಸ್’ನಿಂದ ಬೈಕ್ ಸವಾರರು ಬಿದ್ದು ಗಾಯ

03/03/2026 9:53 PM

ಬೆಂಗಳೂರಿನ ಜೀವನಹಳ್ಳಿಯಲ್ಲಿ ಸಚಿವ ಕೆ.ಜೆ.ಜಾರ್ಜ್ ಪಾದಯಾತ್ರೆ: ಕುಡಿಯುವ ನೀರು, ವಸತಿ ಯೋಜನೆಗಳ ಪರಿಶೀಲನೆ

03/03/2026 9:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.