Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಕಣ್ಣಿನ ದೃಷ್ಟಿ ಮಸುಕಾಗುತ್ತಿದ್ದರೆ ತಕ್ಷಣವೇ ಈ ಕೆಟ್ಟ ಅಭ್ಯಾಸಗಳನ್ನು ಈಗಿನಿಂದಲೇ ಬಿಟ್ಟು ಬಿಡಿ.!

20/06/2025 12:06 PM

ಸಾರ್ವಜನಿಕರೇ ಗಮನಿಸಿ : ರಾಜ್ಯದ ‘ಗ್ರಾಮ ಪಂಚಾಯಿತಿ’ಯಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

20/06/2025 12:03 PM

Shocking: ವಿಕಲಚೇತನ ತಂದೆಯ ಮೇಲೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ !

20/06/2025 11:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಡಿಕೇರಿ: ಜ.24 ರಿಂದ 27ರವರೆಗೆ ರಾಜಾಸೀಟು ಹಾಗೂ ಗಾಂಧಿ ಮೈದಾನದಲ್ಲಿ ಫಲಪುಷ್ಪ ಪ್ರದರ್ಶನ
KARNATAKA

ಮಡಿಕೇರಿ: ಜ.24 ರಿಂದ 27ರವರೆಗೆ ರಾಜಾಸೀಟು ಹಾಗೂ ಗಾಂಧಿ ಮೈದಾನದಲ್ಲಿ ಫಲಪುಷ್ಪ ಪ್ರದರ್ಶನ

By kannadanewsnow0921/01/2025 8:17 PM

ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ, 24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಫಲಪುಷ್ಪ ಪ್ರದರ್ಶನದ ಉದ್ಘಾಟನಾ ಸಮಾರಂಭವು ಜನವರಿ, 24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಕೊಡಗು ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಡಿ.ಎಸ್.ರಮೇಶ್, ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಎಸ್.ಪಿ.ಪೊನ್ನಪ್ಪ, ತೋಟಗಾರಿಕೆ ಅಪರ ನಿರ್ದೇಶಕರು(ತಾಳೆ ಬೆಳೆ) ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಅಪರ ನಿರ್ದೇಶಕರಾದ ಡಾ.ಪ್ರಕಾಶ್ ಎಂ.ಸೊಬರದ, ಲಾಲ್‍ಬಾಗ್ ಕ್ಷೇತ್ರ ಮತ್ತು ನರ್ಸರಿ ತೋಟಗಾರಿಕೆ ಅಪರ ನಿರ್ದೇಶಕರಾದ ಡಾ.ಕೆ.ಎಂ.ಪರಶಿವಮೂರ್ತಿ, ಲಾಲ್‍ಬಾಗ್ ತೋಗಾರಿಕೆ ಅಪರ ನಿರ್ದೇಶಕರು(ಹಣ್ಣುಗಳು) ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಕೆ.ಬಿ.ದುಂಡಿ, ಲಾಲ್‍ಬಾಗ್ ಪಾಕ್ರ್ಸ್ ಮತ್ತು ಗಾರ್ಡನ್ ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ.ಎಂ.ಜಗದೀಶ್, ಮೈಸೂರು ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ.ಎಚ್.ಎಂ.ನಾಗರಾಜ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತೋಟಗಾರಿಕೆ ಉಪ ನಿರ್ದೇಶಕರಾದ ಯೋಗೇಶ್ ಎಚ್.ಆರ್., ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಣೀಂದ್ರ ಎನ್.ಎಸ್. ಇತರರು ಪಾಲ್ಗೊಳ್ಳಲಿದ್ದಾರೆ.

BREAKING : ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ನಟ ‘ಸೈಫ್ ಅಲಿಖಾನ್’ ಡಿಸ್ಚಾರ್ಜ್ : ಫೋಟೋ ವೈರಲ್ | Saif Ali Khan

BREAKING : ಬೆಂಗಳೂರಲ್ಲಿ ವಕೀಲೆಯ ಮೇಲೆ ‘ಲೈಂಗಿಕ ದೌರ್ಜನ್ಯ’ ನಡೆಸಿ ಹಲ್ಲೆ : IT ಅಧಿಕಾರಿಯ ವಿರುದ್ಧ ‘FIR’ ದಾಖಲು!

Share. Facebook Twitter LinkedIn WhatsApp Email

Related Posts

ALERT : ಕಣ್ಣಿನ ದೃಷ್ಟಿ ಮಸುಕಾಗುತ್ತಿದ್ದರೆ ತಕ್ಷಣವೇ ಈ ಕೆಟ್ಟ ಅಭ್ಯಾಸಗಳನ್ನು ಈಗಿನಿಂದಲೇ ಬಿಟ್ಟು ಬಿಡಿ.!

20/06/2025 12:06 PM1 Min Read

ಸಾರ್ವಜನಿಕರೇ ಗಮನಿಸಿ : ರಾಜ್ಯದ ‘ಗ್ರಾಮ ಪಂಚಾಯಿತಿ’ಯಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

20/06/2025 12:03 PM1 Min Read

GOOD NEWS :`BPL’ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಈ ತಿಂಗಳಿನಿಂದಲೇ ರಾಗಿ, ಜೋಳ ವಿತರಣೆ.!

20/06/2025 11:38 AM1 Min Read
Recent News

ALERT : ಕಣ್ಣಿನ ದೃಷ್ಟಿ ಮಸುಕಾಗುತ್ತಿದ್ದರೆ ತಕ್ಷಣವೇ ಈ ಕೆಟ್ಟ ಅಭ್ಯಾಸಗಳನ್ನು ಈಗಿನಿಂದಲೇ ಬಿಟ್ಟು ಬಿಡಿ.!

20/06/2025 12:06 PM

ಸಾರ್ವಜನಿಕರೇ ಗಮನಿಸಿ : ರಾಜ್ಯದ ‘ಗ್ರಾಮ ಪಂಚಾಯಿತಿ’ಯಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

20/06/2025 12:03 PM

Shocking: ವಿಕಲಚೇತನ ತಂದೆಯ ಮೇಲೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ !

20/06/2025 11:53 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 700 ಕ್ಕೂ ಹೆಚ್ಚು ಅಂಕ ಏರಿಕೆ, 25,008 ರ ಗಡಿ ದಾಟಿದ ‘ನಿಫ್ಟಿ’ |Share Market

20/06/2025 11:51 AM
State News
KARNATAKA

ALERT : ಕಣ್ಣಿನ ದೃಷ್ಟಿ ಮಸುಕಾಗುತ್ತಿದ್ದರೆ ತಕ್ಷಣವೇ ಈ ಕೆಟ್ಟ ಅಭ್ಯಾಸಗಳನ್ನು ಈಗಿನಿಂದಲೇ ಬಿಟ್ಟು ಬಿಡಿ.!

By kannadanewsnow5720/06/2025 12:06 PM KARNATAKA 1 Min Read

ನಮ್ಮ ಈ ಸುಂದರ ಜಗತ್ತನ್ನು ನಾವು ನೋಡುವುದು ನಮ್ಮ ಈ ಮುದ್ದಾದ ಕಣ್ಣಿನಿಂದವಾಗಿದೆ. ನಮಗೆ ಕಣ್ಣು ಎಷ್ಟು ಮುಖ್ಯವೋ, ಕಣ್ಣುಗಳ…

ಸಾರ್ವಜನಿಕರೇ ಗಮನಿಸಿ : ರಾಜ್ಯದ ‘ಗ್ರಾಮ ಪಂಚಾಯಿತಿ’ಯಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

20/06/2025 12:03 PM

GOOD NEWS :`BPL’ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಈ ತಿಂಗಳಿನಿಂದಲೇ ರಾಗಿ, ಜೋಳ ವಿತರಣೆ.!

20/06/2025 11:38 AM

BIG NEWS : ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು ಎಷ್ಟು ‘ಅಂಕ’ ಬೇಕು.? ‘ಸಾಮಾನ್ಯ, OBC, SC-ST’ಗಳಿಗೆ ‘ಕಟ್ಆಫ್’ ಎಷ್ಟು.? ತಿಳಿಯಿರಿ

20/06/2025 11:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.