ಭಾರೀಮಳೆಗೆ ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ: ಸಂಚಾರ ಅಸ್ತವ್ಯಸ್ಥ
ಮಡಿಕೇರಿ: ನಿನ್ನೆ ಸುರಿದಂತ ಭಾರೀ ಮಳೆಯಿಂದಾಗಿ ಕೊಡಗಿನ ದೇವರಕೊಲ್ಲಿ ಸಮೀಪದಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ಈ ಹಿನ್ನಲೆಯಲ್ಲಿ ಮಡಿಕೇರಿ-ಮಂಗಳೂರು ಹೆದ್ದಾರಿಯ ಸಂಚಾರದಲ್ಲಿ ಅಸ್ತವ್ಯಸ್ಥ ಉಂಟಾಗಿದ್ದು, ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಪರದಾಡುವಂತೆ ಆಗಿತ್ತು. BBMP ವ್ಯಾಪ್ತಿಯ ‘ಪ್ರಾಥಮಿಕ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಮಕ್ಕಳಿಗೆ ‘ಸಂಜೆ ಉಚಿತ ಟ್ಯೂಷನ್’ ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ನಿನ್ನೆ ಸುರಿದಂತ ಭಾರೀ ಮಳೆಯಿಂದಾಗಿ ದೇವರಕೊಲ್ಲಿ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ಮಣ್ಣಿನೊಂದಿಗೆ ಮರಗಳು … Continue reading ಭಾರೀಮಳೆಗೆ ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ: ಸಂಚಾರ ಅಸ್ತವ್ಯಸ್ಥ
Copy and paste this URL into your WordPress site to embed
Copy and paste this code into your site to embed