ಮಡಿಕೇರಿ: ಜೂನ್.10ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಮಡಿಕೇರಿ: ಮೂರ್ನಾಡು 66 ಕೆವಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಆಗಲಿರುವುದರಿಂದ ಹಾಲಿ 33 ಕೆವಿ ವಿದ್ಯುತ್ ಉಪ ಕೇಂದ್ರದ 11 ಕೆವಿ ವಿದ್ಯುತ್ ಮಾರ್ಗಗಳ ಮರುಹೊಂದಾಣಿಕೆ ಕಾಮಗಾರಿ ನಿರ್ವಹಿಸಬೇಕಿದ್ದು, ಜೂನ್, 10 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ. … Continue reading ಮಡಿಕೇರಿ: ಜೂನ್.10ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed