Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಕೋಕ್

06/06/2025 3:18 PM

BREAKING : ಗುಪ್ತಚರ ಇಲಾಖೆ ಎಡಿಜಿಪಿ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

06/06/2025 3:15 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಡಿಕೇರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಮಡಿಕೇರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0920/08/2024 7:37 PM

ಮಡಿಕೇರಿ : ಶ್ರೀಮಂಗಲ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್4 ಬಿರುನಾಣಿ ಫೀಡರ್‍ನ ನಿರ್ವಹಣ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್, 21 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ಬಿರುನಾಣಿ, ಪೂಕೊಳ, ಬಾಡಗರಕೇರಿ ಹಾಗೂ ತೆರಾಲು ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಶನಿವಾರಸಂತೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-3 ಶನಿವಾರಸಂತೆ ಟೌನ್ ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಆಗಸ್ಟ್, 21 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ಶನಿವಾರಸಂತೆ, ಗುಡುಗಳಲೆ, ಮಾದ್ರೆ, ಗುಂಡುರಾವ್ ಬಡಾವಣೆ, ಚಿಕ್ಕಕೊಳತ್ತೂರು, ಅಪ್ಪಶೆಟ್ಟಳ್ಳಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.

ಬೆಂಗಳೂರು ಜನತೆ ಗಮನಕ್ಕೆ: ಆ.22ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ರಾಜ್ಯದಲ್ಲಿ ‘ತೈವಾನ್’ನ ಬೆಸ್ಟ್ ಸಮೂಹದಿಂದ 200 ಕೋಟಿ ಹೂಡಿಕೆ: 5,000 ಉದ್ಯೋಗ ಸೃಷ್ಠಿ

‘ಸಿದ್ದರಾಮಯ್ಯ’ ಅವರದು ಹೆದರುವ ರಕ್ತವಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಕೋಕ್

06/06/2025 3:18 PM1 Min Read

BREAKING : ಗುಪ್ತಚರ ಇಲಾಖೆ ಎಡಿಜಿಪಿ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

06/06/2025 3:15 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM1 Min Read
Recent News

BREAKING: ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಕೋಕ್

06/06/2025 3:18 PM

BREAKING : ಗುಪ್ತಚರ ಇಲಾಖೆ ಎಡಿಜಿಪಿ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

06/06/2025 3:15 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM
State News
KARNATAKA

BREAKING: ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಕೋಕ್

By kannadanewsnow0906/06/2025 3:18 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ಐಪಿಎಲ್ ಮ್ಯಾಚ್ ಗೆದ್ದಿದ್ದಕ್ಕೆ ಬೆಂಗಳೂರಲ್ಲಿ ತರಾತುರಿಯಲ್ಲಿ ಸಂಭ್ರಮಾಚರಣೆಗೆ ತಯಾರಿ ನಡೆಸಿ 11 ಅಭಿಮಾನಿಗಳ ಸಾವಿಗೆ…

BREAKING : ಗುಪ್ತಚರ ಇಲಾಖೆ ಎಡಿಜಿಪಿ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

06/06/2025 3:15 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.