ಮಡಿಕೇರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಮಡಿಕೇರಿ : ಶ್ರೀಮಂಗಲ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್4 ಬಿರುನಾಣಿ ಫೀಡರ್‍ನ ನಿರ್ವಹಣ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್, 21 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಬಿರುನಾಣಿ, ಪೂಕೊಳ, ಬಾಡಗರಕೇರಿ ಹಾಗೂ ತೆರಾಲು ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ಶನಿವಾರಸಂತೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-3 … Continue reading ಮಡಿಕೇರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut