ಮಡಿವಾಳರನ್ನು ‘SC’ ಸೇರ್ಪಡೆಗೆ ಹಕ್ಕೋತ್ತಾಯ: ಅನಿರ್ದಿಷ್ಟಾವಧಿಯ ಹೋರಾಟಕ್ಕೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಮಡಿವಾಳರನ್ನು ಪರಿಶಿಷ್ಟ ಸಮುದಾಯಕ್ಕೆ ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಿ ಸದ್ಯದಲ್ಲೇ ಬೆಂಗಳೂರಿನಲ್ಲಿ ತ್ರೀವತರ ಹೋರಾಟ ನಡೆಸಲು ಕರ್ನಾಟಕ ರಾಜ್ಯ ಮಡಿವಾಳ ಎಸ್. ಸಿ. ಹೋರಾಟ ಕೇಂದ್ರ ಸಮಿತಿ ತೀರ್ಮಾನಿಸಿದೆ. ಭಾನುವಾರ ಕೆಂಪೇಗೌಡ ನಗರದ ಮಾಚಿದೇವ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಮಡಿವಾಳ ಎಸ್. ಸಿ. ಹೋರಾಟ ಕೇಂದ್ರ ಸಮಿತಿಯ ಅಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಎಚ್.ಎಸ್. ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆದ ಮಡಿವಾಳ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಡಿವಾಳ … Continue reading ಮಡಿವಾಳರನ್ನು ‘SC’ ಸೇರ್ಪಡೆಗೆ ಹಕ್ಕೋತ್ತಾಯ: ಅನಿರ್ದಿಷ್ಟಾವಧಿಯ ಹೋರಾಟಕ್ಕೆ ನಿರ್ಧಾರ