ತಮಿಳುನಾಡಿನಾದ್ಯಂತ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿಷೇಧಿಸಿದ ಮದ್ರಾಸ್ ಹೈಕೋರ್ಟ್
ಚೆನ್ನೈ: ತಮಿಳುನಾಡಿನಾದ್ಯಂತದ ದೇವಾಲಯಗಳಲ್ಲಿ ಮೊಬೈಲ್ ಫೋನ್ ಗಳನ್ನು ಮದ್ರಾಸ್ ಹೈಕೋರ್ಟ್ ನಿಷೇಧಿಸಿದೆ. ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಪರಿಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವುದು ಎಂದು ನ್ಯಾಯಾಲಯ ಹೇಳಿದೆ. ಜನರಿಗೆ ಅನಾನುಕೂಲವಾಗುವುದನ್ನು ತಪ್ಪಿಸಲು, ದೇವಾಲಯಗಳಲ್ಲಿ ಫೋನ್ ಡೆಪಾಸಿಟ್ ಲಾಕರ್ ಗಳನ್ನು ಸ್ಥಾಪಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಈ ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಸಿಬ್ಬಂದಿಯನ್ನು ಸಹ ನೇಮಕ ಮಾಡಬೇಕು ಎನ್ನಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಮಹದೇವನ್ ಮತ್ತು ಜೆ.ಸತ್ಯ ನಾರಾಯಣ ಪ್ರಸಾದ್ … Continue reading ತಮಿಳುನಾಡಿನಾದ್ಯಂತ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿಷೇಧಿಸಿದ ಮದ್ರಾಸ್ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed