ಮೆಟ್ರೋ ಹಳಿ ಮೇಲಿನ ಮೃತದೇಹ ಹೊರಕ್ಕೆ :ಮಾಗಡಿ ರಸ್ತೆಯಿಂದ ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭ

ಬೆಂಗಳೂರು : ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಾ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದರಿಂದ ಪರಿಣಾಮ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಿಂದ ಸುಮಾರು ಎಂಟು ಅಡಿ ದೂರದಲ್ಲಿ ಯುವಕನ ದೇಹವನ್ನು ರೈಲು ಎಳೆದೊಯ್ದಿದೆ. ಇದೀಗ ಮೃತ ದೇಹವನ್ನು ಹೊರಗೆ ತೆಗೆಯಲಾಗಿದ್ದು ಇನ್ನು ಪರ್ಪಲ್​ ಲೈನ್​ನ ಮಾಗಡಿ ರಸ್ತೆಯಿಂದ ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭವಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು,ಮುಂಬೈ ಮೂಲದ ಧ್ರುವ್ ಟಕ್ಕರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಬೆಂಗಳೂರಿನ ನ್ಯಾಷನಲ್ ಲಾ ಕಾಲೇಜಿನ ಮೊದಲ ವರ್ಷದಲ್ಲಿ ವ್ಯಾಸಂಗ … Continue reading ಮೆಟ್ರೋ ಹಳಿ ಮೇಲಿನ ಮೃತದೇಹ ಹೊರಕ್ಕೆ :ಮಾಗಡಿ ರಸ್ತೆಯಿಂದ ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭ