ಮಹಾ ಕುಂಭಮೇಳ ಕಾಲ್ತುಳಿತ ದುರಂತ: ಕರ್ನಾಟಕದ ನಾಲ್ವರು ಸಾವಿನ ಶಂಕೆ- ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ಪ್ರಯಾಗ್ರಾಜ್ ಕುಂಭಮೇಳ ಕಾಲ್ತುಳಿತ ದುರಂತದಲ್ಲಿ ರಾಜ್ಯದ ನಾಲ್ಕು ಜನ ಮೃತಪಟ್ಟಿರುವ ಬಗ್ಗೆ ಶಂಕೆ ಇದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. ವಿಕಾಸಸೌಧದ ಕಚೇರಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, “ಬೆಳಗಾವಿ ತಾಲೂಕು ಯಲ್ಲೂರು ರಸ್ತೆ ವಡಗಾಂವ್ ಭಾಗದ ಮೇಘಾ ದೀಪಕ್ ಹತ್ತರವರ್ (24), ಜ್ಯೋತಿ ದೀಪಕ್ ಹತ್ತರವರ್ (44) ಹಾಗೂ ಬೆಳಗಾವಿ ತಾಲೂಕಿನ ಶೆಟ್ಟಿಗಲ್ಲಿ ಭಾಗದ ಅರುಣಾ ಖೋರ್ಪಡೆ (61), ಮಹಾದೇವಿ ಹಣಮಂತ ಬಾವಣೂರ (48) ಮೃತಪಟ್ಟಿರುವ ಸಾಧ್ಯತೆ ಇದೆ ಎಂದರು. … Continue reading ಮಹಾ ಕುಂಭಮೇಳ ಕಾಲ್ತುಳಿತ ದುರಂತ: ಕರ್ನಾಟಕದ ನಾಲ್ವರು ಸಾವಿನ ಶಂಕೆ- ಸಚಿವ ಕೃಷ್ಣಭೈರೇಗೌಡ