BREAKING: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ವಹಿಸಿ ಯುಪಿ ಸಿಎಂ ಆದೇಶ

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ನಡೆದು 30 ಭಕ್ತರು ಸಾವನ್ನಪ್ಪಿದ್ದಾರೆ. 60 ಜನರು ಗಾಯಗೊಂಡಿದ್ದಾರೆ. ಇಂತಹ ದುರಂತದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತದಂತಹ ಘಟನೆ ಸಂಭವಿಸಿದ್ದು, 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 60 ಜನರು ಗಾಯಗೊಂಡಿದ್ದಾರೆ ಎಂದು ಮಹಾಕುಂಭ ಡಿಐಜಿ ವೈಭವ್ ಕೃಷ್ಣ ಬುಧವಾರ ತಿಳಿಸಿದ್ದಾರೆ. … Continue reading BREAKING: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ವಹಿಸಿ ಯುಪಿ ಸಿಎಂ ಆದೇಶ