ಫೆ.26ರಂದು ಮಹಾ ಶಿವರಾತ್ರಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟಕ್ಕೆ ನಿಷೇಧ

ಬೆಂಗಳೂರು: ಫೆಬ್ರವರಿ.26ರಂದು ಮಹಾ ಶಿವರಾತ್ರಿ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಬಗ್ಗೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ: 26-02-2025 ಬುಧವಾರದಂದು “ಮಹಾ ಶಿವರಾತ್ರಿ ಹಬ್ಬ”ದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಕಂಡಕ್ಟರ್ ಮೇಲಿನ ಹಲ್ಲೆ ಖಂಡನೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ … Continue reading ಫೆ.26ರಂದು ಮಹಾ ಶಿವರಾತ್ರಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟಕ್ಕೆ ನಿಷೇಧ