BIG NEWS: ಪುಣೆಯಲ್ಲಿ ಪ್ರತಿಭಟನೆ ವೇಳೆ ʻಪಾಕಿಸ್ತಾನ್ ಜಿಂದಾಬಾದ್ʼ ಘೋಷಣೆ ಕೂಗಿದ ಪಿಎಫ್‌ಐ ಕಾರ್ಯಕರ್ತರು… ವಿಡಿಯೋ ವೈರಲ್

ಪುಣೆ: ಪುಣೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಆಯೋಜಿಸಿದ್ದ ಪ್ರತಿಭಟನೆಯಲ್ಲಿ “ಪಾಕಿಸ್ತಾನ್ ಜಿಂದಾಬಾದ್” ಘೋಷಣೆ ಕೂಗಿರುವ ಆಘಾತಕಾರಿ ವಿಡಿಯೋ ವೈರಲ್‌ ಆಗುತ್ತಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಪಿಎಫ್‌ಐ ಸಂಘಟನೆಯ ಮೇಲೆ ಇತ್ತೀಚೆಗೆ ರಾಷ್ಟ್ರವ್ಯಾಪಿ ದಾಳಿ ನಡೆಸಿ ಕೆಲವು ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಇದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ PFI ಕಾರ್ಯಕರ್ತರನ್ನು ಪೊಲೀಸ್ ವ್ಯಾನ್‌ಗೆ ಕರೆದೊಯ್ಯುವಾಗ “ಪಾಕಿಸ್ತಾನ್ ಜಿಂದಾಬಾದ್” ಎನ್ನುವ … Continue reading BIG NEWS: ಪುಣೆಯಲ್ಲಿ ಪ್ರತಿಭಟನೆ ವೇಳೆ ʻಪಾಕಿಸ್ತಾನ್ ಜಿಂದಾಬಾದ್ʼ ಘೋಷಣೆ ಕೂಗಿದ ಪಿಎಫ್‌ಐ ಕಾರ್ಯಕರ್ತರು… ವಿಡಿಯೋ ವೈರಲ್