ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ತೆರಳುವವರ ಗಮನಕ್ಕೆ: ಇನ್ಮುಂದೆ ಅರೆನಗ್ನ ವಸ್ತ್ರ ಧರಿಸಿದವರ ಸಂಚಾರಕ್ಕೆ ನಿಷೇಧ
ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವಂತ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಅನೇಕ ಭಕ್ತರು ಭೇಟಿ ನೀಡುತ್ತಾರೆ. ಹೀಗೆ ಭೇಟಿ ನೀಡುವಂತ ಜನರು ಅರೆನಗ್ನ ವಸ್ತ್ರ ಧರಿಸಿ, ತೆರಳೋದಕ್ಕೆ ನಿಷೇಧ ಹೇರಲಾಗಿದೆ. ಲಘು, ಭಾರಿ ವಾಹನ ತರಬೇತಿ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: BMTCಯಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವಂತ ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲೂಕಿನ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಪಕ್ಕದಲ್ಲೇ ರಥ ಬೀದಿಯಿಂದ, ಅರೆಬರೆ ಉಡುಪು ಧರಿಸಿ ಸಾರ್ವಜನಿಕರು ಸಂಚರಿಸೋದಕ್ಕೆ ನಿಷೇಧ … Continue reading ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ತೆರಳುವವರ ಗಮನಕ್ಕೆ: ಇನ್ಮುಂದೆ ಅರೆನಗ್ನ ವಸ್ತ್ರ ಧರಿಸಿದವರ ಸಂಚಾರಕ್ಕೆ ನಿಷೇಧ
Copy and paste this URL into your WordPress site to embed
Copy and paste this code into your site to embed