Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ಬೀದಿ ನಾಯಿ ಹಾವಳಿ: ನಾಳೆ ನಿಯಂತ್ರಣಕ್ಕೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಜಮೀಲ್ ಪ್ರತಿಭಟನೆ

01/09/2025 10:18 PM

‘ಜನರನ್ನು ಮೋಸಗೊಳಿಸಲು ಗೊತ್ತಿದವನು ಅತ್ಯುತ್ತಮ ನಾಯಕನಾಗ್ಬೋದು’ : ಸಚಿವ ಗಡ್ಕರಿ

01/09/2025 10:14 PM

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಾದಾಯಿ ಸರ್ವಪಕ್ಷ ಸಭೆ, ದೆಹಲಿಗೆ ನಿಯೋಗ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಾಧ್ಯತೆ
KARNATAKA

ಮಹಾದಾಯಿ ಸರ್ವಪಕ್ಷ ಸಭೆ, ದೆಹಲಿಗೆ ನಿಯೋಗ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಾಧ್ಯತೆ

By kannadanewsnow0905/09/2024 8:53 PM

ಬೆಂಗಳೂರು: ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ ಸಭೆಯಲ್ಲಿ ಮಹಾದಾಯಿ ಯೋಜನೆಯ ಅರಣ್ಯ ಭೂಮಿ ವರ್ಗಾವಣೆಯ ವಿಷಯವನ್ನು ಮುಂದೂಡಿರುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ತೀವ್ರ  ಕಳವಳ ವ್ಯಕ್ತಪಡಿಸಿತು ಮತ್ತು ಈ ಕುರಿತು ಸರ್ವಪಕ್ಷಗಳ ಸಭೆಯನ್ನು ನಡೆಸಲು ಹಾಗೂ ದೆಹಲಿಗೆ ಪ್ರಧಾನ ಮಂತ್ರಿಯವರ ಬಳಿಗೆ ಸರ್ವ ಪಕ್ಷಗಳ ನಿಯೋಗ ಕೊಂಡೊಯ್ಯಲು  ತೀರ್ಮಾನಿಸಲಾಯಿತು. ರಾಜ್ಯ ಸಂಪುಟವು ವನ್ಯ ಜೀವಿ ಮಂಡಳಿಯ ನಿರ್ಣಯದ ಬಗ್ಗೆ ಅಸಮಾದಾನ ಮತ್ತು ಕಳವಳ ವ್ಯಕ್ತಪಡಿಸಿ, ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಕ್ಕೆ ಪರಿಶೀಲಿಸಲು ಕಾನೂನು ಇಲಾಖೆಗೆ ಸೂಚಿಸಿದೆ ಎಂದು ಕಾನೂನು, ನ್ಯಾಯ ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.

ಸಚಿವ ಸಂಪುಟದ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಸಭೆಯ ನಿರ್ಣಯಗಳ ಬಗ್ಗೆ ವಿವರಿಸಿದ ಕಾನೂನು ಸಚಿವರು ಕೇಂದ್ರ ಸರ್ಕಾರದ ವನ್ಯ ಜೀವಿ ಮಂಡಳಿಯ 79ನೇ ಸಭೆಯ ನಡವಳಿಯ ಉದೃತ ಭಾಗವನ್ನು ಪತ್ರಿಕಾಗೋಷ್ಠಿಯಲ್ಲಿ ಓದಿ ಹೇಳಿದರು.

79ನೇ SC-NBWL ಸಭೆಯ ನಡಾವಳಿಯ ಉಧೃತಭಾಗ ಕೆಳಕಂಡಂತಿದೆ:

“ಮಹದಾಯಿ ಯೋಜನಾ ಪ್ರದೇಶದ ವಾಸ್ತವಾಂಶದ ಅಧ್ಯಯನಕ್ಕೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರವು ತಜ್ಞರ ತಂಡವನ್ನು ಕಳುಹಿಸಿತ್ತು. ಈ ಸಮಿತಿಯು ಹಲವು ಶಿಫಾರಸ್ಸುಗಳನ್ನು ಮಾಡಿದೆ. ಈ ಬಗ್ಗೆ ಹುಲಿ ಸಂರಕ್ಷಣಾ ಪ್ರಾಧಿಕಾರದಿಂದ ಪ್ರತಿಕ್ರಿಯೆ ಕೇಳಲಾಗಿತ್ತು. ಸಬ್‌ಜುಡೀಸ್‌ ಆಗುತ್ತದೆ ಎಂಬ ಕಾರಣ ಮುಂದಿಟ್ಟು ಈವರೆಗೆ ಪ್ರತಿಕ್ರಿಯೆ ನೀಡಿಲ್ಲ, ಎಂದು ವನ್ಯಜೀವಿ ಮಂಡಳಿಯು ತಿಳಿಸಿತು. ಇದು ಕರ್ನಾಟಕ ಸರ್ಕಾರದ ಯೋಜನೆ/ ಗೋವಾ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದೆ ಎಂದು ಕರ್ನಾಟಕ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತಿಳಿಸಿದರು. ಚರ್ಚೆಯ ನಂತರ, ಈ ವಿಷಯವನ್ನು ಮುಂದಿನ ಸಭೆಗೆ ಮುಂದೂಡಲು ಮಂಡಳಿಯು ತೀರ್ಮಾನಿಸಿತು ಎಂದು ಮಾಹಿತಿ ನೀಡಿದ್ದಾರೆ.

Inference: The MWDT award was pronounced on 14.08.2018 and Gazetted on 27.02.2020. The Central Water Commission has accorded clearance to the DPRs of Kalasa and Bhandura Projects on 29.12.2023. In accordance to the allocation accorded to State of Karnataka KNNL has taken up Kalasa and Bhandura Projects which is very much in consonance with the provisions of the award.

Further, any interim stay or any order is not passed by the Supreme Court. As such the provisions of the award are very much operational which enables the State of Karnataka to take forward the project in true spirit technically, legally, administratively and socially. Mere pendency of Goa’s appeal before the Honb’leSupreme Court will not pose any legal impediments for the State of Karnataka to proceed further in this matter.

ಆದರೆ, ವನ್ಯ ಜೀವಿ ಮಂಡಳಿಯು ಈ ಇದೇ ಸಭೆಯಲ್ಲಿ ಗೋವಾ-ತಮ್ನಾರ್ 400 ಕೆ.ವಿ. ವಿದ್ಯುತ್ ಮಾರ್ಗಕ್ಕೆ ಕರ್ನಾಟಕದಲ್ಲಿನ 435 ಎಕರೆ ಅರಣ್ಯ ಭೂಮಿ ಬಳಕೆಯಾಗುವ ಪ್ರಸ್ತಾವನೆಗೆ ಮಂಡಳಿಯು ಷರತ್ತು ಬದ್ಧ ಒಪ್ಪಿಗೆ ನೀಡಿರುತ್ತದೆ. ಎಂದು ವಿವರಿಸಿದರು. ಕಣ್ಣಿಗೆ ಕಾಣುವ ಪಕ್ಷಪಾತದ ವಿಷಯವು ಇದಾಗಿದೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

BIG NEWS: ಮುಂದಿನ ಸಚಿವ ಸಂಪುಟ ಸಭೆ ‘ಕಲಬುರಗಿ’ಯಲ್ಲಿ ನಡೆಸಲು ಸಿಎಂ‌ ಒಪ್ಪಿಗೆ: ಸಚಿವ ಪ್ರಿಯಾಂಕ್ ಖರ್ಗೆ

ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’

BIG NEWS: ಭಾಗ್ಯಲಕ್ಷ್ಮಿ ಯೋಜನೆಯಡಿ ‘ಉಚಿತ ಸೀರೆ ಹಂಚಿಕೆ’ಯಲ್ಲಿ 23 ಕೋಟಿ ಹಗರಣ: ರಮೇಶ್ ಬಾಬು ಗಂಭೀರ ಆರೋಪ

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಬೀದಿ ನಾಯಿ ಹಾವಳಿ: ನಾಳೆ ನಿಯಂತ್ರಣಕ್ಕೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಜಮೀಲ್ ಪ್ರತಿಭಟನೆ

01/09/2025 10:18 PM2 Mins Read

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM1 Min Read

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

01/09/2025 9:06 PM1 Min Read
Recent News

ಸಾಗರದಲ್ಲಿ ಬೀದಿ ನಾಯಿ ಹಾವಳಿ: ನಾಳೆ ನಿಯಂತ್ರಣಕ್ಕೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಜಮೀಲ್ ಪ್ರತಿಭಟನೆ

01/09/2025 10:18 PM

‘ಜನರನ್ನು ಮೋಸಗೊಳಿಸಲು ಗೊತ್ತಿದವನು ಅತ್ಯುತ್ತಮ ನಾಯಕನಾಗ್ಬೋದು’ : ಸಚಿವ ಗಡ್ಕರಿ

01/09/2025 10:14 PM

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

01/09/2025 9:06 PM
State News
KARNATAKA

ಸಾಗರದಲ್ಲಿ ಬೀದಿ ನಾಯಿ ಹಾವಳಿ: ನಾಳೆ ನಿಯಂತ್ರಣಕ್ಕೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಜಮೀಲ್ ಪ್ರತಿಭಟನೆ

By kannadanewsnow0901/09/2025 10:18 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರದ ನಗರದಲ್ಲಿ ದಿನೇ ದಿನೇ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇಂದು ಮೂರು ವರ್ಷದ ಬಾಲಕನ ಮೇಲೆ…

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

01/09/2025 9:06 PM

ಸಿಇಟಿ: ಛಾಯ್ಸ್ ಆಯ್ಕೆ, ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ-KEA

01/09/2025 8:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.