ಮಹಾದಾಯಿ ಸರ್ವಪಕ್ಷ ಸಭೆ, ದೆಹಲಿಗೆ ನಿಯೋಗ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಾಧ್ಯತೆ
ಬೆಂಗಳೂರು: ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ ಸಭೆಯಲ್ಲಿ ಮಹಾದಾಯಿ ಯೋಜನೆಯ ಅರಣ್ಯ ಭೂಮಿ ವರ್ಗಾವಣೆಯ ವಿಷಯವನ್ನು ಮುಂದೂಡಿರುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ತೀವ್ರ ಕಳವಳ ವ್ಯಕ್ತಪಡಿಸಿತು ಮತ್ತು ಈ ಕುರಿತು ಸರ್ವಪಕ್ಷಗಳ ಸಭೆಯನ್ನು ನಡೆಸಲು ಹಾಗೂ ದೆಹಲಿಗೆ ಪ್ರಧಾನ ಮಂತ್ರಿಯವರ ಬಳಿಗೆ ಸರ್ವ ಪಕ್ಷಗಳ ನಿಯೋಗ ಕೊಂಡೊಯ್ಯಲು ತೀರ್ಮಾನಿಸಲಾಯಿತು. ರಾಜ್ಯ ಸಂಪುಟವು ವನ್ಯ ಜೀವಿ ಮಂಡಳಿಯ ನಿರ್ಣಯದ ಬಗ್ಗೆ ಅಸಮಾದಾನ ಮತ್ತು ಕಳವಳ ವ್ಯಕ್ತಪಡಿಸಿ, ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಕ್ಕೆ ಪರಿಶೀಲಿಸಲು ಕಾನೂನು ಇಲಾಖೆಗೆ ಸೂಚಿಸಿದೆ … Continue reading ಮಹಾದಾಯಿ ಸರ್ವಪಕ್ಷ ಸಭೆ, ದೆಹಲಿಗೆ ನಿಯೋಗ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed