ಅ.6 ರಿಂದ 13 ರವರೆಗೆ ಮಹದೇಶ್ವರ ಜ್ಯೋತಿ ಯಾತ್ರೆ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ ‌14 ರಿಂದ 16 ರವರೆಗೆ ಮಹಾಕುಂಭಮೇಳ ಪುಣ್ಯಸ್ನಾನ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಕ್ಟೋಬರ್ 6 ರಂದು ಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಗುವುದು. ಜ್ಯೋತಿ ಯಾತ್ರೆಯು ಚಾಮರಾಜನಗರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಸಂಚರಿಸಿ ತ್ರಿವೇಣಿ ಸಂಗಮ ಸೇರಲಿದೆ. ಮಹದೇಶ್ವರ ಜ್ಯೋತಿ ಯಾತ್ರೆಯ ಮೊದಲನೇ ವಾಹನ ಸಂಚರಿಸುವ ಮಾರ್ಗ ಅ.6 ರಂದು ಶ್ರೀ ಮಲೆ ಮಹದೇಶ್ವರ ಬೆಟ್ಟದಿಂದ ಸಾಲೂರು ಮಠ- ಹನೂರು- ಕುಂತೂರು- … Continue reading ಅ.6 ರಿಂದ 13 ರವರೆಗೆ ಮಹದೇಶ್ವರ ಜ್ಯೋತಿ ಯಾತ್ರೆ