ಬೆಳಗಾವಿ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮ, ಬಾಲಿಶ ಹೇಳಿಕೆ ಸಹಿಸುವುದಿಲ್ಲ: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಬೇಕು ಎನ್ನುವ ವಿಚಾರವೇ ಅಪ್ರಸ್ತುತ. ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡುಗಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಸಂಬಂಧ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಶಾಂತಿಯುತ … Continue reading ಬೆಳಗಾವಿ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮ, ಬಾಲಿಶ ಹೇಳಿಕೆ ಸಹಿಸುವುದಿಲ್ಲ: ಸಿಎಂ ಸಿದ್ಧರಾಮಯ್ಯ