ಮಹಾಲಕ್ಷ್ಮೀ ಮರ್ಡರ್ ಕೇಸ್: ಸಿಂಗಲ್ ಡೋರ್ ‘ಫ್ರಿಡ್ಜ್’ನಲ್ಲಿ ದೇಹದ 50 ಪೀಸ್ ಹೇಗೆ ಜೋಡಿಸಿಟ್ಟಿದ್ದರು ಗೊತ್ತಾ?
ಬೆಂಗಳೂರು: ನಗರದ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದಂತ ದೆಹಲಿಯ ಶ್ರದ್ಧಾ ವಾಕರ್ ಮಾದರಿಯ ಮಹಾಲಕ್ಷ್ಮೀ ಮರ್ಡರ್ ಮಿಸ್ಟರಿ ಬೆಚ್ಚಿ ಬೀಳಿಸುವಂತಿದೆ. ಕೇವಲ ಸಿಂಗಲ್ ಡೋರ್ ಫ್ರಿಡ್ಜ್ ನಲ್ಲಿ ತುಂಡರಿಸಿದಂತ ದೇಹದ 50 ಪೀಸ್ ಗಳನ್ನು ಜೋಡಿಸಿಟ್ಟಿದ್ದನ್ನು ಕಂಡ ಪೊಲೀಸರು, ಕುಟುಂಬಸ್ಥರೇ ಶಾಕ್ ಆಗಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಮಹಾಲಕ್ಷ್ಮೀ ಎಂಬುವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ, ಆಕೆಯ ದೇಹವನ್ನು ಮೂರು ತುಂಡುಗಳನ್ನಾಗಿ ಮಾಡಿ, ಫ್ರಿಡ್ಜ್ ನಲ್ಲಿ ಅಡಗಿಸಿಟ್ಟಿದ್ದು ತಡವಾಗಿ … Continue reading ಮಹಾಲಕ್ಷ್ಮೀ ಮರ್ಡರ್ ಕೇಸ್: ಸಿಂಗಲ್ ಡೋರ್ ‘ಫ್ರಿಡ್ಜ್’ನಲ್ಲಿ ದೇಹದ 50 ಪೀಸ್ ಹೇಗೆ ಜೋಡಿಸಿಟ್ಟಿದ್ದರು ಗೊತ್ತಾ?
Copy and paste this URL into your WordPress site to embed
Copy and paste this code into your site to embed