BREAKING: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ನ.20ರಂದು ಮತದಾನ, ನ.23ಕ್ಕೆ ಫಲಿತಾಂಶ | Maharashtra Assembly Election 2024

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗದಿಂದ ದಿನಾಂಕ ಘೋಷಿಸಲಾಗಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಇಂದು ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ರಾಜೀವ್ ಕುಮಾರ್ ಅವರು, ಒಂದೇ ಹಂತದಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಚುನಾವಣೆ ನಡೆಸಲಾಗುವುದಾಗಿ ತಿಳಿಸಿದರು. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್.20ರಂದು ಮತದಾನ ನಡೆಯಲಿದೆ. ನವೆಂಬರ್ 23ಕ್ಕೆ ಮತಏಣಿಕೆ ನಡೆದು, ಫಲಿತಾಂಶ ಘೋಷಿಸಲಾಗುತ್ತದೆ ಎಂದರು. ಹೀಗಿದೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಮುಖ ದಿನಾಂಕಗಳು … Continue reading BREAKING: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ನ.20ರಂದು ಮತದಾನ, ನ.23ಕ್ಕೆ ಫಲಿತಾಂಶ | Maharashtra Assembly Election 2024