Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

​ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ: ಖಾದ್ಯ ತೈಲದ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಾರಾಷ್ಟ್ರ : ತಡವಾಗಿ ಬಂದಿದಕ್ಕೆ ‘EVM’ ಮಷಿನ್ ಗೆ ಬೆಂಕಿ ಹಚ್ಚಿದ ಭೂಪ! : ಕಿಡಿಗೇಡಿಯ ಬಂಧನ
INDIA

ಮಹಾರಾಷ್ಟ್ರ : ತಡವಾಗಿ ಬಂದಿದಕ್ಕೆ ‘EVM’ ಮಷಿನ್ ಗೆ ಬೆಂಕಿ ಹಚ್ಚಿದ ಭೂಪ! : ಕಿಡಿಗೇಡಿಯ ಬಂಧನ

By ಸುರೇಶ್‌

ಮಹಾರಾಷ್ಟ್ರ : ಮತಗಟ್ಟೆಗೆ ಈವಿಎಂ ಮಷೀನ್ ಗಳು ತಡವಾಗಿ ಆಗಮಿಸಿದ್ದಕ್ಕೆ ಕಿಡಿಗೇಡಿ ಒಬ್ಬ ಮಷೀನ್ ಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸಂಗೋಳ ತಾಲೂಕಿನ ಬಾದಲಾವಡಿ ಗ್ರಾಮದಲ್ಲಿ ನಡೆದಿದೆ.

ಹೌದು ತಡವಾಗಿ ಬಂದಿದ್ದಕ್ಕೆ ಕುಪಿತಗೊಂಡ ಕಿಡಿಗೇಡಿ ಈವಿಎಂ ಗೆ ಬೆಂಕಿ ಹಚ್ಚಿದ್ದಾನೆ. ಸೋಲಾಪುರ ಜಿಲ್ಲೆಯ ಸಂಗೋಳ ತಾಲೂಕಿನ ಬಾದಲವಾಡಿಯಲ್ಲಿ ಇವಿಎಂ ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಈವಿಎಂ ತಡವಾಗಿ ಬಂದಿದ್ದಕ್ಕೆ ಕಿಡಿಗೇಡಿ ಬೆಂಕಿ ಹಚ್ಚಿದ್ದಾನೆ.ಇದೀಗ ಕಿಡಿಗೇಡಿಯನ್ನು ಚುನಾವಣಾ ಸಿಬ್ಬಂದಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಸೊಲ್ಲಾಪುರ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share. Facebook Twitter LinkedIn WhatsApp Email

Related Posts

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

1 Min Read

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

2 Mins Read

​ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ: ಖಾದ್ಯ ತೈಲದ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ!

2 Mins Read
Recent News

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

​ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ: ಖಾದ್ಯ ತೈಲದ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ!

ಸಚಿನ್ ತೆಂಡೂಲ್ಕರ್ ರ 36 ವರ್ಷಗಳ ಹಳೆಯ ದಾಖಲೆ ಮುರಿದ 15ರ ಹರೆಯದ ವೈಭವ್ ಸೂರ್ಯವಂಶಿ!

State News
KARNATAKA

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಮನಗರ: ಜಿಲ್ಲೆಯ ಬಿಡದಿ ಬಳಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕೃಷ್ಣರಾಜಪೇಟೆ (ಕೆ.ಆರ್. ಪೇಟೆ) ವಿಧಾನಸಭಾ ಕ್ಷೇತ್ರದ ಮಾಜಿ…

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟಿಸಿ ಒತ್ತಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.