ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ: ಫಡ್ನವೀಸ್ ಸಂಪುಟದ ಸಂಪೂರ್ಣ ಪಟ್ಟಿ ಇಲ್ಲಿದೆ | Devendra Fadnavis’ Cabinet Full List

ಮಹಾರಾಷ್ಟ್ರ: ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಭಾನುವಾರ ನಾಗ್ಪುರದಲ್ಲಿ ಪ್ರಾರಂಭವಾಗಿದ್ದು, 39 ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಸಂಪುಟ ವಿಸ್ತರಣೆಯಲ್ಲಿ ಬಿಜೆಪಿಗೆ 19, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ 11 ಮತ್ತು ಅಜಿತ್ ಪವಾರ್ ಅವರ ಎನ್ಸಿಪಿಗೆ 9 ಸಚಿವ ಸ್ಥಾನಗಳು ಸಿಕ್ಕಿವೆ. 33 ಶಾಸಕರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಆರು ಶಾಸಕರು ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು ಡಿಸೆಂಬರ್ 16 ರಿಂದ 21 … Continue reading ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ: ಫಡ್ನವೀಸ್ ಸಂಪುಟದ ಸಂಪೂರ್ಣ ಪಟ್ಟಿ ಇಲ್ಲಿದೆ | Devendra Fadnavis’ Cabinet Full List