KEA ಮಾದರಿ ಅಧ್ಯಯನಕ್ಕೆ ಬಂದ ಮಹಾರಾಷ್ಟ್ರ ನಿಯೋಗ: ಸುಧಾರಣಾ ಕ್ರಮಗಳಿಗೆ ಮೆಚ್ಚುಗೆ

ಬೆಂಗಳೂರು: ಮಹಾರಾಷ್ಟ್ರ ಸರ್ಕಾರದ ವೃತ್ತಿಪರ ಕೋರ್ಸ್ ಗಳ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರಾದ ಸಮೀರ್ ಕುಮಾರ್ ಬಿಸ್ವಾಸ್ ನೇತೃತ್ವದ ಉನ್ನತ ಮಟ್ಟದ ನಿಯೋಗ ಸೋಮವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಭೇಟಿ ನೀಡಿ, ಇಲ್ಲಿನ ಪರೀಕ್ಷಾ ವ್ಯವಸ್ಥೆ ಹಾಗೂ ಸುಧಾರಣಾ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿತು. ಬಿಸ್ವಾಸ್ ಅವರ ಜತೆ ಮಹಾರಾಷ್ಟ್ರ ಸಾಮಾನ್ಯ ಪ್ರವೇಶ ಪರೀಕ್ಷಾ ಘಟಕದ ಆಯುಕ್ತರು ಹಾಗೂ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆದ ಹಿರಿಯ ಐಎಎಸ್ ಅಧಿಕಾರಿ ದಿಲೀಪ್ ಸರ್ ದೇಸಾಯಿ ಅವರು … Continue reading KEA ಮಾದರಿ ಅಧ್ಯಯನಕ್ಕೆ ಬಂದ ಮಹಾರಾಷ್ಟ್ರ ನಿಯೋಗ: ಸುಧಾರಣಾ ಕ್ರಮಗಳಿಗೆ ಮೆಚ್ಚುಗೆ