ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ವೈಂಗಂಗಾ ನದಿಯಲ್ಲಿ ದೋಣಿಯೊಂದು ಪಲ್ಟಿಯಾದ ಪರಿಣಾಮ ಆರು ಮಂದಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ, ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರದ ಕೆರೆಯಲ್ಲಿ ದೋಣಿಯಲ್ಲಿ ಪ್ರಯಾಣ ಮಾಡುತ್ತಿದ್ದರು ಈ ವೇಳೆ ಸೆಲ್ಫಿ ತೆಗೆದುಕೊಳ್ಳಲು ಹೋದ ವೇಳೆಯಲ್ಲಿ ಈ ಘಟನೆ ನಡೆದಿದ ಎನ್ನಲಾಗಿದೆ.
ಈ ಮಹಿಳೆಯರು ದೋಣಿಯ ಪಕ್ಕದ ಚಂದ್ರಾಪುರ ಜಿಲ್ಲೆಗೆ ತೆರಳುತ್ತಿದ್ದಾಗ ಬೆಳಿಗ್ಗೆ 11 ಗಂಟೆ ಸುಮಾರಿಗೆ ಗನ್ಪುರ್ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.