ಪುಣೆ ವಿಮಾನ ನಿಲ್ದಾಣಕ್ಕೆ ಜಗದ್ಗುರು ಸಂತ ತುಕಾರಾಮ್ ಮಹಾರಾಜ್ ಹೆಸರಿಡುವ ಪ್ರಸ್ತಾವಕ್ಕೆ ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ
ಮಹಾರಾಷ್ಟ್ರ: ಪುಣೆ ವಿಮಾನ ನಿಲ್ದಾಣಕ್ಕೆ ಜಗದ್ಗುರು ಸಂತ ತುಕಾರಾಮ್ ಮಹಾರಾಜ್ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವ ಪ್ರಸ್ತಾವಕ್ಕೆ ಮಹಾರಾಷ್ಟ್ರ ಸರ್ಕಾರ ಅನುಮೋದನೆ ನೀಡಿದೆ. ಪುಣೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಜಗದ್ಗುರು ಸಂತ ತುಕಾರಾಮ್ ಮಹಾರಾಜ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವ ಪ್ರಸ್ತಾಪಕ್ಕೆ ಮಹಾರಾಷ್ಟ್ರ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ. ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಈ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ … Continue reading ಪುಣೆ ವಿಮಾನ ನಿಲ್ದಾಣಕ್ಕೆ ಜಗದ್ಗುರು ಸಂತ ತುಕಾರಾಮ್ ಮಹಾರಾಜ್ ಹೆಸರಿಡುವ ಪ್ರಸ್ತಾವಕ್ಕೆ ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ
Copy and paste this URL into your WordPress site to embed
Copy and paste this code into your site to embed