BREAKING NEWS: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ: 5 ಜಿಲ್ಲೆಗಳಿಗೆ ಇಂದಿನಿಂದ ʼಆರೆಂಜ್ ಅಲರ್ಟ್ʼ ಘೋಷಣೆ

ಮಹಾರಾಷ್ಟ್ರ: ರಾಜ್ಯದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಮಹಾರಾಷ್ಟ್ರದಲ್ಲೂ ಸಹ ಮಳೆಯ ಅಬ್ಬರ ಮುಂದುವರೆದಿದ್ದು, ಇಂದಿನಿಂದ 5 ಜಿಲ್ಲೆಗಳಿಗೆ “ಆರೆಂಜ್ ಅಲರ್ಟ್” ಘೋಷಿಸಿದೆ. ಪಾಲ್ಘರ್, ರಾಯಗಡ, ಪುಣೆ, ಕೊಲ್ಹಾಪುರ ಮತ್ತು ಸತಾರಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದ ಹಲವಾರು ಭಾಗಗಳಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಎನ್‌ ಡಿಆರ್‌ ಎಫ್‌ ತಂಡಗಳು ಮತ್ತು ಎಸ್‌ ಡಿ ಆರ್‌ ಎಫ್‌ ತಂಡಗಳನ್ನ ರಾಜ್ಯದಲ್ಲಿ ನಿಯೋಜಿಸಲಾಗಿದೆ. ಮಹಾರಾಷ್ಟ್ರದ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿಗಳು ಎದುರಾಗಿದ್ದು, … Continue reading BREAKING NEWS: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ: 5 ಜಿಲ್ಲೆಗಳಿಗೆ ಇಂದಿನಿಂದ ʼಆರೆಂಜ್ ಅಲರ್ಟ್ʼ ಘೋಷಣೆ