BREAKING NEWS : ಮಹಾರಾಷ್ಟ್ರದ ಪುಣೆಯಲ್ಲಿ ಭಾರತೀಯ ವಾಯುಪಡೆಯ ಸಣ್ಣ ತರಬೇತಿ ವಿಮಾನ ಪತನ : ಪೈಲಟ್‌ಗೆ ಗಂಭೀರ ಗಾಯ

ನವದೆಹಲಿ: ಭಾರತೀಯ ವಾಯುಪಡೆಯ ಸಣ್ಣ ತರಬೇತಿ ವಿಮಾನವೊಂದು ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಪತನಗೊಂಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅಪಘಾತದಲ್ಲಿ ವಿಮಾನದ ಪೈಲಟ್ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. Maharashtra | A trainee aircraft crashed in a farm in Kadbanwadi village of Indapur taluka in Pune district today around 11.30 am. A 22-year-old woman pilot injured. pic.twitter.com/XCUYo8xROn — ANI … Continue reading BREAKING NEWS : ಮಹಾರಾಷ್ಟ್ರದ ಪುಣೆಯಲ್ಲಿ ಭಾರತೀಯ ವಾಯುಪಡೆಯ ಸಣ್ಣ ತರಬೇತಿ ವಿಮಾನ ಪತನ : ಪೈಲಟ್‌ಗೆ ಗಂಭೀರ ಗಾಯ