BREAKING NEWS: ತಾರಕ್ಕೇರಿಗೆ ಮಹಾರಾಷ್ಟ್ರ-ಕರ್ನಾಟಕ ಗಡಿವಿವಾದ: ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಕರವೇ ಕರೆ

ಬೆಳಗಾವಿ: ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೆಳಗಾವಿ ಗಡಿ ವಿವಾಧ ತಾರಕಕ್ಕೇರಿದೆ. ಮಹಾ ಸಚಿದ್ವಯರು ಬೆಳಗಾವಿ ಭೇಟಿ ರದ್ದುಗೊಂಡ ಬೆನ್ನಲ್ಲೇ, ಗಡಿ ಭಾಗದಲ್ಲಿ ಕರವೇ ಪ್ರತಿಭಟನೆಗೆ ಇಳಿದಿದೆ. ಅಲ್ಲದೇ ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ಕರೆ ನೀಡಲಾಗಿದೆ. ರೈತರಿಗೆ ಸದಾ ಪ್ರೋತ್ಸಾಹ ನೀಡುವ ಬಿಜೆಪಿ – ರೈತ ಮೋರ್ಚಾ ಪ್ರಭಾರಿ ಎನ್.ರವಿಕುಮಾರ್ ಈ ಬಗ್ಗೆ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು, ಮಹಾರಾಷ್ಟ್ರ ಬೆಳಗಾವಿ ಗಡಿಯ ವಿಚಾರವಾಗಿ … Continue reading BREAKING NEWS: ತಾರಕ್ಕೇರಿಗೆ ಮಹಾರಾಷ್ಟ್ರ-ಕರ್ನಾಟಕ ಗಡಿವಿವಾದ: ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಕರವೇ ಕರೆ