ಮಹಾರಾಷ್ಟ್ರ: ಸ್ಮಶಾನದಲ್ಲಿ ತನ್ನ ಜನ್ಮದಿನ ಆಚರಿಸಿಕೊಂಡ ವ್ಯಕ್ತಿ!

ಮಹಾರಾಷ್ಟ್ರ: ಸಮಾಜದಲ್ಲಿ ಚಾಲ್ತಿಯಲ್ಲಿರುವ ಕುರುಡು ನಂಬಿಕೆಗಳು ಮತ್ತು ಮೂಢನಂಬಿಕೆಗಳ ವಿರುದ್ಧ ಸಂದೇಶ ಸಾರಲು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ಪಟ್ಟಣದ ನಿವಾಸಿಯೊಬ್ಬರು ತಮ್ಮ ಜನ್ಮದಿನವನ್ನು ಸ್ಮಶಾನದಲ್ಲಿ ಆಚರಿಸಿಕೊಂಡಿದ್ದಾರೆ. ನವೆಂಬರ್ 19 ರಂದು 54 ನೇ ವರ್ಷಕ್ಕೆ ಕಾಲಿಟ್ಟ ಗೌತಮ್ ರತನ್ ಮೋರೆ ಅವರು ಶನಿವಾರ ರಾತ್ರಿ ಮೊಹಾನೆ ಸ್ಮಶಾನದಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಆಯೋಜಿಸಿದ್ದರು. ಅಲ್ಲಿ ಅತಿಥಿಗಳಿಗೆ ಕೇಕ್ ಜೊತೆಗೆ ಬಿರಿಯಾನಿಯನ್ನು ನೀಡಲಾಯಿತು. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೊಡ್ಡ ಬ್ಯಾನರ್ ಮತ್ತು ಕೇಕ್ ಕತ್ತರಿಸುವ ವಿಡಿಯೋ ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ … Continue reading ಮಹಾರಾಷ್ಟ್ರ: ಸ್ಮಶಾನದಲ್ಲಿ ತನ್ನ ಜನ್ಮದಿನ ಆಚರಿಸಿಕೊಂಡ ವ್ಯಕ್ತಿ!