BIGG NEWS: ಮಹಾರಾಷ್ಟ್ರ ಸಚಿವರನ್ನು ಬೆಳಗಾವಿಗೆ ಪ್ರವೇಶಿಸದಂತೆ ನಿಷೇಧಿಸಬೇಕು; ಕರವೇ ಆಗ್ರಹ

ಬೆಳಗಾವಿ: ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ, ಶಾಂತಿ ಕದಡಲು ಆಗಮಿಸುತ್ತಿರುವ ಮಹಾರಾಷ್ಟ್ರದ ಇಬ್ಬರು ಸಚಿವರು ಬೆಳಗಾವಿ ಪ್ರವೇಶಿಸದಂತೆ ಕಡಿವಾಣ ಹಾಕಬೇಕು. ಇಲ್ಲವಾದ್ರೆ ಕರವೇ ಕಾರ್ಯಕರ್ತರು ಮಹಾರಾಷ್ಟ್ರದ ಸಚಿವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ್​ ಗುಡಗನಟ್ಟಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ. BIGG NEWS: ಸಿನಿಮಾದಲ್ಲಿ ನಾನು ನಟಿಸುತ್ತಿಲ್ಲ:ಮಾಜಿ ಸಿಎಂ ಸಿದ್ದರಾಮಯ್ಯ   ಈ ಕುರಿತಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಈ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. … Continue reading BIGG NEWS: ಮಹಾರಾಷ್ಟ್ರ ಸಚಿವರನ್ನು ಬೆಳಗಾವಿಗೆ ಪ್ರವೇಶಿಸದಂತೆ ನಿಷೇಧಿಸಬೇಕು; ಕರವೇ ಆಗ್ರಹ