BREAKING NEWS : ಬೆಳಗಾವಿಯಲ್ಲಿ ಮಹಾರಾಷ್ಟ್ರದ ನೋಂದಣಿ ಲಾರಿಗಳಿಗೆ ಕಲ್ಲು ತೂರಾಟ: ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿದಂತೆ ಹಲವರು ವಶಕ್ಕೆ

ಬೆಳಗಾವಿ: ಬೆಳಗಾವಿ ಸೇರಿದಂತೆ ಹಲವು ಕರ್ನಾಟಕದ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಂಡೆ ಸಿದ್ಧ ಎಂಬ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಾಯಕರ ಬೃಹತ್‌ ಪ್ರತಿಭಟನೆ ನಡೆಯುತ್ತಿದೆ.ಕರವೇ ಅಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ  ಪ್ರತಿಭಟನೆ ನಡೆಸುತ್ತಿದ್ದಾರೆ.   BIGG NEWS: ಮಂಡ್ಯದಲ್ಲಿ ಕಬಡ್ಡಿ ಮೈದಾನಕ್ಕಿಳಿದ ಶಾಸಕ ಪುಟ್ಟರಾಜು; ಆಟ ಕಂಡು ಯುವಕರ ಶಿಳ್ಳೆಯ ಸುರಿಮಳೆ   ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್‌ ಗೇಟ್‌ ಬಳಿ ತಡೆಯಲು ಪೊಲೀಸರು ಸಜ್ಜಾಗಿದ್ದು, ಅಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿಯಲ್ಲಿ ಗಡಿ ಗಲಾಟೆ … Continue reading BREAKING NEWS : ಬೆಳಗಾವಿಯಲ್ಲಿ ಮಹಾರಾಷ್ಟ್ರದ ನೋಂದಣಿ ಲಾರಿಗಳಿಗೆ ಕಲ್ಲು ತೂರಾಟ: ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿದಂತೆ ಹಲವರು ವಶಕ್ಕೆ