Big news:‌ ಮಹಾರಾಷ್ಟ್ರ ಸಂಪುಟ ವಿಸ್ತರಣೆ: ಇಂದು ಬೆಳಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ

ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಇಂದು ನಡೆಯಲಿರುವ ಬಹು ನಿರೀಕ್ಷಿತ ಸಂಪುಟ ವಿಸ್ತರಣೆಯಲ್ಲಿ ಬಿಜೆಪಿಯ ಐವರು ಮತ್ತು ಶಿವಸೇನಾ ಬಣದ ನಾಲ್ವರು ಏಕನಾಥ್ ಶಿಂಧೆ ನೇತೃತ್ವದ ಶಾಸಕರು ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯ ಕೋಟಾದಲ್ಲಿ ಸಚಿವ ಸ್ಥಾನಕ್ಕೆ ಪಕ್ಷದ ಮುಖಂಡರಾದ ಚಂದ್ರಕಾಂತ್ ಪಾಟೀಲ್, ಸುಧೀರ್ ಮುಂಗಂಟಿವಾರ್, ರಾಧಾಕೃಷ್ಣ ವಿಖೆ ಪಾಟೀಲ್, ಗಿರೀಶ್ ಮಹಾಜನ್ ಮತ್ತು ಸುರೇಶ್ ಖಾಡೆ ಹೆಸರು ಕೇಳಿಬರುತ್ತಿದೆ. ಸಿಎಂ ಏಕನಾಥ್ ಶಿಂಧೆ ನೇತೃತ್ವದ ಸೇನಾ ಪಾಳಯದಿಂದ … Continue reading Big news:‌ ಮಹಾರಾಷ್ಟ್ರ ಸಂಪುಟ ವಿಸ್ತರಣೆ: ಇಂದು ಬೆಳಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ