KSRTCಯ ಘಟಕ, ಕಾರ್ಯಗಾರ, ಕೇಂದ್ರ ಕಚೇರಿಗೆ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಭೇಟಿ

ಬೆಂಗಳೂರು: ಇಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್‌ ಸರ್‌ನಾಯಕ್‌, ಮಾಧವ್ ಕುಸೆಕರ್ ಭಾಆಸೇ, ಎಂ.ಎಸ್.ಆರ್.ಟಿ.ಸಿ ಉಪಾಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡವು ಕರಾರಸಾ ನಿಗಮದ, ಘಟಕ,‌ ಕಾರ್ಯಾಗಾರ ಹಾಗೂ ಕೇಂದ್ರ ಕಛೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಿಗಮದಲ್ಲಿನ ಪ್ರತಿಷ್ಠಿತ ವಾಹನಗಳ ಕಾರ್ಯಾಚರಣೆ, ಕಾರ್ಮಿಕ ಕಲ್ಯಾಣ ಉಪಕ್ರಮಗಳು, ವಾಣಿಜ್ಯ ಆದಾಯ, ಬಸ್ಸುಗಳ ಪುನಃಶ್ಚೇತನ/ ನವೀಕರಣ, ಹೆಚ್.ಆರ್.ಎಂ.ಎಸ್., ಇ-ಟೆಕೇಟಿಂಗ್, ಕೆ.ಎಸ್.ಆರ್.ಟಿ.ಸಿ. ಆರೋಗ್ಯ, ರೂ 1 ಕೋಟಿ ಅಪಘಾತ ವಿಮೆ, ಇತರೆ ಉಪಕ್ರಮಗಳ ಬಗ್ಗೆ ರಾಮಲಿಂಗಾ ರೆಡ್ಡಿ  ಸಾರಿಗೆ … Continue reading KSRTCಯ ಘಟಕ, ಕಾರ್ಯಗಾರ, ಕೇಂದ್ರ ಕಚೇರಿಗೆ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಭೇಟಿ