ಜ.5ರಿಂದ ದೇಶಾದ್ಯಂತ  ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ: ಸಿಎಂ ಸಿದ್ದರಾಮಯ್ಯ

ನವದೆಹಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು  ವಿಬಿ ಜಿ  ರಾಮ್ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದ್ಯಂತ  ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು  ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬೆಂಗಳೂರಿನ ಯಲಹಂಕದ ಫಕೀರ್  ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ … Continue reading ಜ.5ರಿಂದ ದೇಶಾದ್ಯಂತ  ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ: ಸಿಎಂ ಸಿದ್ದರಾಮಯ್ಯ