ಏಪ್ರಿಲ್.10ರಂದು ಮಹಾವೀರ ಜಯಂತಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಏಪ್ರಿಲ್.10, 2025ರಂದು ಮಹಾವೀರ ಜಯಂತಿಯ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಈ ಕುರಿತಂತೆ ಬಿಬಿಎಂಪಿಯ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ: 10-04-2025 ಗುರುವಾರದಂದು “ಮಹಾವೀರ ಜಯಂತಿ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಸಿಎಂ ಸಿದ್ಧರಾಮಯ್ಯಗೆ ಕಪಾಳಮೋಕ್ಷ ಮಾಡಬೇಕೆಂದು ಜನತೆ ಮಾತನಾಡುತ್ತಿದ್ದಾರೆ: ಬಿವೈ ವಿಜಯೇಂದ್ರ BIG NEWS: … Continue reading ಏಪ್ರಿಲ್.10ರಂದು ಮಹಾವೀರ ಜಯಂತಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ