ಬೆಂಗಳೂರು: ನಗರದಲ್ಲಿ ವೈದ್ಯ ಪತ್ನಿ ಕೃತಿಕಾಳನ್ನು ಅನೆಸ್ತೇಶಿಯಾ ನೀಡಿ ಹತ್ಯೆಗೈದಿದ್ದಂತ ಕಿಲ್ಲರ್ ಡಾಕ್ಟರ್ ಮಹೇಂದ್ರಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಹೀಗಾಗಿ ಕಿಲ್ಲರ್ ಡಾಕ್ಟರ್ ಮಹೇಂದ್ರ ಜೈಲುಪಾಲಾಗಿದ್ದಾರೆ.
ವೈದ್ಯೆ ಪತ್ನಿ ಕೃತಿಕಾಗೆ ಇಂಜೆಕ್ಷನ್ ನೀಡಿ ಹತ್ಯೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತಿಕಾ ಪತ್ನಿ ಆರೋಪಿ ಡಾ.ಮಹೇಂದ್ರ ಅವರನ್ನು ಬೆಂಗಳೂರಿನ 29ನೇ ಎಸಿಎಂಎಂ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಆರೋಪಿ ಡಾ.ಮಹೇಂದ್ರಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೀಗಾಗಿ ಪತ್ನಿ ಕೃತಿಕಾಗೆ ಇಂಜೆಕ್ಷನ್ ನೀಡಿ ಹತ್ಯೆಗೈದ ಪತಿ ಡಾ.ಮಹೇಂದ್ರ ಜೈಲುಪಾಲಾಗಿದ್ದಾರೆ.
ಭಾರತದ ಮೊದಲ ತೀವ್ರ ಬಡತನ ಮುಕ್ತ ರಾಜ್ಯವಾಗಿ ‘ಕೇರಳ’ ಘೋಷಣೆ | Kerala State
ಮೊಬೈಲ್ ಗೀಳಿಗೆ ಬಿದ್ದಿರುವ ಯುವ ಪೀಳಿಗೆಗೆ ಮಹನೀಯರ ಇತಿಹಾಸ ತಿಳಿಸುವುದು ಅಗತ್ಯ: ಸಚಿವ ಶಿವರಾಜ್ ತಂಗಡಗಿ