ಸುಭಾಷಿತ :

Friday, April 3 , 2020 7:34 AM

ಟಾಲಿವುಡ್ ಪ್ರಿನ್ಸ್ ‘ಮಹೇಶ್ ಬಾಬು’ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ….!


Saturday, January 25th, 2020 8:20 pm

ಸಿನಿಮಾ ಡೆಸ್ಕ್ :   ಟಾಲಿವುಡ್ ಪ್ರಿನ್ಸ್ ‘ಮಹೇಶ್ ಬಾಬು’ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ…ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ‘ಸರಿಲೇರು ನೀಕೆವ್ವರು’ ಸಿನಿಮಾ ಬಾಕ್ಸ್ ಆಫೀಸ್ ಧೂಳೆಬ್ಬಿಸಿದೆ,  ಆದರೆ ಸಿನಿಮಾ ಯಶಸ್ಸಿನ ಖುಷಿಯಲ್ಲಿದ್ದ ಮಹೇಶ್ ಬಾಬುಗೆ ನೋವು ಕಾಡುತ್ತಿದೆ.

ಹೌದು, ಯುಎಸ್‍ಎಯಲ್ಲಿ ಮಹೇಶ್ ಬಾಬು ಮೊಣಕಾಲಿನ ಸರ್ಜರಿಗೆ ಒಳಗಾಗಲಿದ್ದು, ಮಹೇಶ್ ಬಾಬು ಅವರು ಕುಟುಂಬದ ಜೊತೆ ಯುಎಸ್‍ಎ ತೆರಳಿದ್ದಾರೆ.

ಕಳೆದ 7 ವರ್ಷಗಳಿಂದ ತೀವ್ರ ಮೊಣಕಾಲು ನೋವಿನಿಂದ ಬಳಲುತ್ತಿರುವ ಪ್ರಿನ್ಸ್ ಮಹೇಶ್ ಬಾಬುಗೆ ಯುಎಸ್‍ಎಯಲ್ಲಿ ಮೊಣಕಾಲಿನ ಸರ್ಜರಿ ನಡೆಯಲಿದೆ.  ‘ಸರಿಲೇರು ನೀಕೆವ್ವರು’ ಸಿನಿಮಾ ಸಕ್ಸಸ್‍ನ ಖುಷಿಯಲ್ಲಿದ್ದ ಮಹೇಶ್ ಬಾಬು ದಿಢೀರನೆ ಸರ್ಜರಿಗೆ ಒಳಗಾಗುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದಾರೆ.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions