ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು(Mahesh Babu) ಅವರ ತಾಯಿ ಇಂದಿರಾ ದೇವಿ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.
ಇಂದಿರಾ ದೇವಿ ಕಳೆದ ಕೆಲವು ವಾರಗಳಿಂದ ಅಸ್ವಸ್ಥರಾಗಿದ್ದು, ಹೈದರಾಬಾದ್ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಅವರು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೃಷ್ಣ ಹಾಗೂ ಇಂದಿರಾದೇವಿಗೆ ರಮೇಶ್ ಬಾಬು ಮತ್ತು ಮಹೇಶ್ ಬಾಬು ಇಬ್ಬರು ಗಂಡು ಮಕ್ಕಳು ಹಾಗೂ ಪದ್ಮಾವತಿ, ಮಂಜುಳಾ ಮತ್ತು ಪ್ರಿಯದರ್ಶಿನಿ ಮೂವರು ಹೆಣ್ಮಕ್ಕಳು ಇದ್ದಾರೆ. ಕೆಲ ತಿಂಗಳ ಹಿಂದೆ ರಮೇಶ್ ಬಾಬು ಕೂಡ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತಾಯಿ ಇಂದಿರಾದೇವಿ ಕೊನೆಯುಸಿರೆಳೆದಿದ್ದಾರೆ.
May #indiramma garu soul rest in peace Stay strong Annnaya @urstrulyMahesh always with you it’s hard to accept the truth thinking about the position of mahesh babu now 😔😔🥺🥺😕 pic.twitter.com/JeCNUDlZpR
— lone pair electron ⚛️⚛️ (@maheshWorks18) September 28, 2022
ʻOla S1 Proʼ ಖರೀದಿಸಿ 10,000 ರೂ. ರಿಯಾಯಿತಿ ಪಡೆಯಿರಿ!… ಅ. 5ರವರೆಗೆ ಈ ಆಫರ್ ಲಭ್ಯ
BIG NEWS: ಅ. 1 ರಿಂದ ಈ ಪಿಂಚಣಿ ಯೋಜನೆ ಎಲ್ಲರಿಗೂ ಅನ್ವಯಿಸುವುದಿಲ್ಲ… ಇಲ್ಲಿದೆ ಮಹತ್ವದ ಮಾಹಿತಿ | Pension Scheme
BIGG NEWS : ಹಳೆಯ ವಾಹನ ಮಾಲೀಕರಿಗೆ ಬಿಗ್ ಶಾಕ್ : ಕರ್ನಾಟಕದಲ್ಲೂ ‘ವಾಹನಗಳ ಗುಜರಿ ನೀತಿ’ಜಾರಿಗೆ ಸಿದ್ಧತೆ