BREAKING NEWS: ಟಾಲಿವುಡ್ ಸೂಪರ್ ಸ್ಟಾರ್ ʻಮಹೇಶ್ ಬಾಬುʼಗೆ ಮಾತೃ ವಿಯೋಗ | Mahesh Babu’s Mother Passes Away

ಹೈದರಾಬಾದ್:‌ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು(Mahesh Babu) ಅವರ ತಾಯಿ ಇಂದಿರಾ ದೇವಿ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಇಂದಿರಾ ದೇವಿ ಕಳೆದ ಕೆಲವು ವಾರಗಳಿಂದ ಅಸ್ವಸ್ಥರಾಗಿದ್ದು, ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಅವರು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣ ಹಾಗೂ ಇಂದಿರಾದೇವಿಗೆ ರಮೇಶ್ ಬಾಬು ಮತ್ತು ಮಹೇಶ್ ಬಾಬು ಇಬ್ಬರು ಗಂಡು ಮಕ್ಕಳು ಹಾಗೂ ಪದ್ಮಾವತಿ, ಮಂಜುಳಾ ಮತ್ತು ಪ್ರಿಯದರ್ಶಿನಿ ಮೂವರು ಹೆಣ್ಮಕ್ಕಳು ಇದ್ದಾರೆ. ಕೆಲ ತಿಂಗಳ ಹಿಂದೆ ರಮೇಶ್ … Continue reading BREAKING NEWS: ಟಾಲಿವುಡ್ ಸೂಪರ್ ಸ್ಟಾರ್ ʻಮಹೇಶ್ ಬಾಬುʼಗೆ ಮಾತೃ ವಿಯೋಗ | Mahesh Babu’s Mother Passes Away