ಶಿವಮೊಗ್ಗ: ಸಾಗರ ತಾಲ್ಲೂಕು KUWJ ಸಂಘದ ‘ಅಧ್ಯಕ್ಷರಾಗಿ ಮಹೇಶ್ ಹೆಗಡೆ’ ಅವಿರೋಧವಾಗಿ ಆಯ್ಕೆ

ಶಿವಮೊಗ್ಗ: ಸಾಗರ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ ಮಹೇಶ್ ಹೆಗಡೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್ ನೇತೃತ್ವದಲ್ಲಿ ಸರ್ವ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಮಹೇಶ್ ಹೆಗಡೆ, ಉಪಾಧ್ಯಕ್ಷರಾಗಿ ರವಿನಾಯ್ಡು, ಪ್ರಧಾನ ಕಾರ್ಯದರ್ಶಿಯಾಗಿ ಲೋಕೇಶ್ ಕುಮಾರ್ ಗುಡಿಗಾರ್ ಹಾಗೂ ಖಜಾಂಚಿಯಾಗಿ ಗಿರೀಶ್ … Continue reading ಶಿವಮೊಗ್ಗ: ಸಾಗರ ತಾಲ್ಲೂಕು KUWJ ಸಂಘದ ‘ಅಧ್ಯಕ್ಷರಾಗಿ ಮಹೇಶ್ ಹೆಗಡೆ’ ಅವಿರೋಧವಾಗಿ ಆಯ್ಕೆ