ಸಿಬ್ಬಂದಿ ನೇಮಕಾತಿ ಆಯೋಗದ ಕನ್ನಡ ವಿರೋಧಿ ನೀತಿ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಚಿಂತನೆ – ಡಾ.ಮಹೇಶ್ ಜೋಶಿ
ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗ (ಸ್ಟಾಫ್ ಸೆಲೆಕ್ಷನ್ ಕಮಿಷನ್) ನಡೆಸುತ್ತಿರುವ ಪ್ರವೇಶ ಪರೀಕ್ಷೆಯಲ್ಲಿ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಕಾನ್ಸ್ಟೇಬಲ್ ಹುದ್ದೆಗಳಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಪ್ರವೇಶ ಪರೀಕ್ಷೆ ನಡೆಸುತ್ತಿರುವದನ್ನು ಕನ್ನಡ ಸಾಹಿತ್ಯ ಪರಿಷತ್ತು ಆರಂಭದಿಂದಲೂ ಕಟುವಾಗಿ ವಿರೋಧಿಸುತ್ತಲೇ ಬಂದಿದೆ. ಹಿಂದಿ ಭಾಷೆಗೆ ಬೆಣ್ಣೆ ಕನ್ನಡಕ್ಕೆ ಸುಣ್ಣ ಎನ್ನುವ ರೀತಿಯಲ್ಲಿ ʻಎಸ್ಎಸ್ಸಿʼ ನಡೆದುಕೊಳ್ಳುತ್ತಿರುವುದನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಡಿ … Continue reading ಸಿಬ್ಬಂದಿ ನೇಮಕಾತಿ ಆಯೋಗದ ಕನ್ನಡ ವಿರೋಧಿ ನೀತಿ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಚಿಂತನೆ – ಡಾ.ಮಹೇಶ್ ಜೋಶಿ
Copy and paste this URL into your WordPress site to embed
Copy and paste this code into your site to embed