ಜನರ ಗಂಭೀರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವುದು ಭಾರತ ಜೋಡೋ ಯಾತ್ರೆಯ ಮುಖ್ಯ ಉದ್ದೇಶ, 2024ರ ಚುನಾವಣೆ ಅಲ್ಲ – ರಾಹುಲ್ ಗಾಂಧಿ

ತುರುವೇಕೆರೆ: ‘ಭಾರತವನ್ನು ಒಂದುಗೂಡಿಸುವುದು ಭಾರತ ಜೋಡೋ ಯಾತ್ರೆಯ ಪ್ರಮುಖ ಉದ್ದೇಶವೇ ಹೊರತು, 2024ರ ಚುನಾವಣೆ ನಮ್ಮ ಗುರಿಯಲ್ಲ. ಹಿಂಸಾಚಾರ, ದ್ವೇಷದಿಂದ ಮಾನಸಿಕವಾಗಿ ವಿಭಜನೆಯಾಗುತ್ತಿರುವ ಭಾರತವನ್ನು ಒಗ್ಗೂಡಿಸುವುದು. ಆರ್ಥಿಕ ಅಸಮಾನತೆ ಮೂಲಕ ಕೆಲವರು ದೇಶದ ಶ್ರೀಮಂತರಾದರೆ, ಬಹುತೇಕರು ಬಡವರಾಗುತ್ತಿರುವುದರ ವಿರುದ್ಧ. ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಕುಸಿಯುತ್ತಿದ್ದು, ಕೆಲ ಉದ್ಯೋಮಿಗಳ ಬಳಿ ದೇಶದ ಸಂಪತ್ತು ಸೇರುತ್ತಿರುವುದರ ವಿರುದ್ಧ. ಆರ್ಥಿಕ ಕುಸಿತ ಹಾಗೂ ನಿರುದ್ಯೋಗ ಹೆಚ್ಚಾಗುತ್ತಿರುವುದರ ವಿರುದ್ಧ. ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕು ದುಸ್ಥರವಾಗಿದ್ದು, ಜನಸಾಮಾನ್ಯರ ಗಂಭೀರ ಸಮಸ್ಯೆಗಳ ವಿರುದ್ಧ … Continue reading ಜನರ ಗಂಭೀರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವುದು ಭಾರತ ಜೋಡೋ ಯಾತ್ರೆಯ ಮುಖ್ಯ ಉದ್ದೇಶ, 2024ರ ಚುನಾವಣೆ ಅಲ್ಲ – ರಾಹುಲ್ ಗಾಂಧಿ