BREAKING NEWS: ಏಪ್ರಿಲ್.2ರಂದು 384 KAS ಹುದ್ದೆಗಳ ನೇಮಕಾತಿಗೆ ‘ಮುಖ್ಯ ಪರೀಕ್ಷೆ’: KPSC ಮಾಹಿತಿ | KAS Main Exam

ಬೆಂಗಳೂರು: ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿದ್ದಂತ 384 ಕೆಎಎಸ್ ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆಯನ್ನು ಏಪ್ರಿಲ್ 2ರಂದು ನಡೆಸುವುದಾಗಿ ಕೆಪಿಎಸ್ಸಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಲೋಕಸೇವಾ ಆಯೋಗವು,  2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳಿಗೆ ಅಧಿಸೂಚನೆಗಳನ್ನು ಕ್ರಮವಾಗಿ ದಿನಾಂಕ: 26-02-2024 ಮತ್ತು. ದಿನಾಂಕ:13-02-2025ರಂದು ಹೊರಡಿಸಲಾಗಿರುತ್ತದೆ ಎಂದು ತಿಳಿಸಿದೆ. ದಿನಾಂಕ:13-02-2025ರ ಅಧಿಸೂಚನೆಯಲ್ಲಿ ಮುಖ್ಯ ಪರೀಕ್ಷೆಯನ್ನು … Continue reading BREAKING NEWS: ಏಪ್ರಿಲ್.2ರಂದು 384 KAS ಹುದ್ದೆಗಳ ನೇಮಕಾತಿಗೆ ‘ಮುಖ್ಯ ಪರೀಕ್ಷೆ’: KPSC ಮಾಹಿತಿ | KAS Main Exam