ರಾಜ್ಯದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು: ರಾಜ್ಯದ ಜಿಲ್ಲೆಗಳಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಆದ್ಯತೆಯ ಮೇರೆಗೆ ಆಸಕ್ತಿ ವಹಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಇಂದು ಸಚಿವರು ಐದು ಗಂಟೆಗಳಿಗೂ ಹೆಚ್ಚು ಕಾಲ ವಿಡಿಯೋ ಸಭೆ ನಡೆಸಿ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ, ಪಂಚಾಯತ್‌ ರಾಜ್‌ ಎಂಜನಿಯರಿಂಗ್‌ ಇಲಾಖೆ, ಗ್ರಾಮೀಣ ನೀರು ಸರಬರಾಜು ಇಲಾಖೆ ಹಾಗೂ ಕರ್ನಾಟಕ … Continue reading ರಾಜ್ಯದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ