ಜ.31ರೊಳಗೆ ಎಲ್ಲಾ ಗ್ರಾಪಂ.ಗಳಲ್ಲಿ ಸುಸಜ್ಜಿತ ಅಭಿಲೇಖಾಲಯ ನಿರ್ವಹಣೆ ಮಾಡಿ: ಮಂಡ್ಯ ಜಿ.ಪಂ.ಸಿಇಓ ನಂದಿನಿ ಸೂಚನೆ

ಮಂಡ್ಯ: ಮಂಡ್ಯ ತಾಲ್ಲೂಕಿನ ಇಂಡುವಾಳು ಗ್ರಾ.ಪಂ. ನಲ್ಲಿ ನಡೆದ ಕಡತ ನಾಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಾದ್ಯಂತ ಗ್ರಾ.ಪಂ.ಗಳಲ್ಲಿ ಸುಸಜ್ಜಿತ ಅಭಿಲೇಖಾಲಯ ನಿರ್ವಹಣೆ ಮಾಡುವಂತೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಭಿಯಾನದ ಫಲವಾಗಿ ಈವರೆಗೆ 129 ಗ್ರಾಮ ಪಂಚಾಯತ್ ಗಳಲ್ಲಿ ಅಭಿಲೇಖಾಲಯವನ್ನು ಸುಸಜ್ಜಿತವಾಗಿ ಸಜ್ಜುಗೊಳಿಸಲಾಗಿದ್ದು ಸದರಿ ಗ್ರಾ.ಪಂ.ಗಳನ್ನು ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಅಭಿನಂದಿಸಿದರು. ಶುಕ್ರವಾರ ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಡಿಯೋ ಸಂವಾದದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಉತ್ತಮವಾಗಿ ಅಭಿಲೇಖಾಲಯ ಸಜ್ಜುಗೊಳಿಸಿ ದಾಖಲೆಗಳನ್ನು … Continue reading ಜ.31ರೊಳಗೆ ಎಲ್ಲಾ ಗ್ರಾಪಂ.ಗಳಲ್ಲಿ ಸುಸಜ್ಜಿತ ಅಭಿಲೇಖಾಲಯ ನಿರ್ವಹಣೆ ಮಾಡಿ: ಮಂಡ್ಯ ಜಿ.ಪಂ.ಸಿಇಓ ನಂದಿನಿ ಸೂಚನೆ