Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ಶೀಘ್ರವೇ ತಾಲ್ಲೂಕು ಮಟ್ಟಕ್ಕೂ ‘ಅಕ್ಕಪಡೆ’ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

17/02/2026 3:26 PM

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸಲ್ಲಿ ಗೌಪ್ಯತೆ ಕಾಪಾಡುವುದು ಕಡ್ಡಾಯ: DG & IGP ಖಡಕ್ ಆದೇಶ

17/02/2026 3:24 PM

ಚಾಮರಾಜನಗರ : ಕುಡಿದ ಮತ್ತಿನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಭೂಪ!

17/02/2026 3:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸಲ್ಲಿ ಗೌಪ್ಯತೆ ಕಾಪಾಡುವುದು ಕಡ್ಡಾಯ: DG & IGP ಖಡಕ್ ಆದೇಶ
KARNATAKA

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸಲ್ಲಿ ಗೌಪ್ಯತೆ ಕಾಪಾಡುವುದು ಕಡ್ಡಾಯ: DG & IGP ಖಡಕ್ ಆದೇಶ

By kannadanewsnow0917/02/2026 3:24 PM

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಗೌಪ್ಯತೆಯನ್ನು ಕಾಪಾಡುವುದು ಕಡ್ಡಾಯವಾಗಿದೆ ಎಂಬುದಾಗಿ ಡಿಜಿ ಮತ್ತು ಐಜಿಪಿ ಸಲೀಂ ಖಡಕ್ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ನಡೆದ ಪ್ರಕರಣವನ್ನು ಉಲ್ಲೇಖಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದಂತ ಡಾ.ಸಲೀಂ ಅವರು ಆದೇಶ ಹೊರಡಿಸಿದ್ದಾರೆ. ನೊಂದ ಮಹಿಳೆ ಹಾಗೂ ಅಪ್ರಾಪ್ತರ ವಿಳಾಸ ಗೌಪ್ಯವಾಗಿ ಇಡುವಂತೆ ಸೂಚಿಸಿದ್ದಾರೆ.

ತನಿಖೆಯ ಸಂದರ್ಭದಲ್ಲಿ ಗೌಪ್ಯತೆಯನ್ನು ಕಾಪಾಡಿ. ಮೂಲ ದೂರು ಅರ್ಜಿಯನ್ನು ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು, ವಿಳಾಸ ಹಾಗೂ ಗುರುತು ಇರಬೇಕು. ದೂರು ಸ್ವೀಕರಿಸಿದ ನಂತ್ರ ಠಾಣಾಧಿಕಾರಿ ಅಥವಾ ತನಿಖಾಧಿಕಾರಿ ಗೌಪ್ಯತೆ ಕಾಪಾಡಲು ಮೂಲ ಹೆಸರು ಬದಲಿಸಬೇಕು ಎಂಬುದಾಗಿ ತಿಳಿಸಿದ್ದಾರೆ.

ಬದಲಾವಣೆ ಬಳಿಕ ನ್ಯಾಯಾಲಯಕ್ಕೆ ದೂರು ನೀಡಬೇಕು ಮತ್ತು ಬದಲಿ ಹೆಸರು ಇರುವ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಮುಚ್ಚಿದ ಲಕೋಟೆಯಲ್ಲಿ ದಾಖಲೆಗಳನ್ನು ಸಲ್ಲಿಸಬೇಕು. ಎಫ್ಐಆರ್ ಹೆಸರು ಬದಲಿಸುವಂತೆ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಟಿಪ್ಪಣಿ ವೇಳೆ ಹೆಸರು ಬದಲಾಗಿದೆ ಎಂದು ನಮೂದಿಸಬೇಕು. ಚಾರ್ಜ್ ಶೀಟ್ ಸಹ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು ಎಂಬುದಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ ಸಲೀಂ ಖಡಕ್ ಆದೇಶ ಮಾಡಿದ್ದಾರೆ.

SHOCKING: ಸೆಕ್ಸ್ ಗೆ ಒಪ್ಪದಿದ್ದಕ್ಕೆ ಪ್ರೇಯಸಿಯನ್ನೇ ಕೊಂದು, ಶವದ ಜೊತೆಗೆ MBA ವಿದ್ಯಾರ್ಥಿ ಲೈಂಗಿಕ ಕ್ರಿಯೆ!

Share. Facebook Twitter LinkedIn WhatsApp Email

Related Posts

GOOD NEWS: ಶೀಘ್ರವೇ ತಾಲ್ಲೂಕು ಮಟ್ಟಕ್ಕೂ ‘ಅಕ್ಕಪಡೆ’ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

17/02/2026 3:26 PM2 Mins Read

ಚಾಮರಾಜನಗರ : ಕುಡಿದ ಮತ್ತಿನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಭೂಪ!

17/02/2026 3:14 PM1 Min Read

BREAKING : ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಬಿಗ್ ಶಾಕ್ : ‘ನೋ ವರ್ಕ್, ನೋ ಪೇ’ ಆದೇಶ ಜಾರಿ!

17/02/2026 3:12 PM1 Min Read
Recent News

GOOD NEWS: ಶೀಘ್ರವೇ ತಾಲ್ಲೂಕು ಮಟ್ಟಕ್ಕೂ ‘ಅಕ್ಕಪಡೆ’ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

17/02/2026 3:26 PM

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸಲ್ಲಿ ಗೌಪ್ಯತೆ ಕಾಪಾಡುವುದು ಕಡ್ಡಾಯ: DG & IGP ಖಡಕ್ ಆದೇಶ

17/02/2026 3:24 PM

ಚಾಮರಾಜನಗರ : ಕುಡಿದ ಮತ್ತಿನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಭೂಪ!

17/02/2026 3:14 PM

BREAKING : ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಬಿಗ್ ಶಾಕ್ : ‘ನೋ ವರ್ಕ್, ನೋ ಪೇ’ ಆದೇಶ ಜಾರಿ!

17/02/2026 3:12 PM
State News
KARNATAKA

GOOD NEWS: ಶೀಘ್ರವೇ ತಾಲ್ಲೂಕು ಮಟ್ಟಕ್ಕೂ ‘ಅಕ್ಕಪಡೆ’ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

By kannadanewsnow0917/02/2026 3:26 PM KARNATAKA 2 Mins Read

ಬೆಳಗಾವಿ: ಅಕ್ಕಪಡೆ ಮಹಿಳೆಯರ ಶಕ್ತಿ, ಮಹಿಳೆಯರ ಸ್ವಾಭಿಮಾನದ ಪ್ರತೀಕ, ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ…

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸಲ್ಲಿ ಗೌಪ್ಯತೆ ಕಾಪಾಡುವುದು ಕಡ್ಡಾಯ: DG & IGP ಖಡಕ್ ಆದೇಶ

17/02/2026 3:24 PM

ಚಾಮರಾಜನಗರ : ಕುಡಿದ ಮತ್ತಿನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಭೂಪ!

17/02/2026 3:14 PM

BREAKING : ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಬಿಗ್ ಶಾಕ್ : ‘ನೋ ವರ್ಕ್, ನೋ ಪೇ’ ಆದೇಶ ಜಾರಿ!

17/02/2026 3:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.