ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಗೌಪ್ಯತೆಯನ್ನು ಕಾಪಾಡುವುದು ಕಡ್ಡಾಯವಾಗಿದೆ ಎಂಬುದಾಗಿ ಡಿಜಿ ಮತ್ತು ಐಜಿಪಿ ಸಲೀಂ ಖಡಕ್ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ನಡೆದ ಪ್ರಕರಣವನ್ನು ಉಲ್ಲೇಖಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದಂತ ಡಾ.ಸಲೀಂ ಅವರು ಆದೇಶ ಹೊರಡಿಸಿದ್ದಾರೆ. ನೊಂದ ಮಹಿಳೆ ಹಾಗೂ ಅಪ್ರಾಪ್ತರ ವಿಳಾಸ ಗೌಪ್ಯವಾಗಿ ಇಡುವಂತೆ ಸೂಚಿಸಿದ್ದಾರೆ. ತನಿಖೆಯ ಸಂದರ್ಭದಲ್ಲಿ ಗೌಪ್ಯತೆಯನ್ನು ಕಾಪಾಡಿ. ಮೂಲ ದೂರು ಅರ್ಜಿಯನ್ನು ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು, ವಿಳಾಸ … Continue reading ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸಲ್ಲಿ ಗೌಪ್ಯತೆ ಕಾಪಾಡುವುದು ಕಡ್ಡಾಯ: DG & IGP ಖಡಕ್ ಆದೇಶ
Copy and paste this URL into your WordPress site to embed
Copy and paste this code into your site to embed