ಬೆಸ್ಕಾಂನಿಂದ 1 ಲಕ್ಷಕ್ಕೂ ಅಧಿಕ ‘ಟ್ರಾನ್ಸ್‌ ಫಾರ್ಮರ್‌’ಗಳ ನಿರ್ವಹಣೆ

ಬೆಂಗಳೂರು: ದುರಸ್ಥಿ ಸ್ಥಿತಿಯಲ್ಲಿರುವ ಹಾಗು ತಾಂತ್ರಿಕ ದೋಷದಿಂದ ಕೂಡಿರುವ 1,02,713 ವಿದ್ಯುತ್ ಪರಿವರ್ತಕಗಳ (ಟಿಸಿ)ಗಳ ನಿರ್ವಹಣೆಯನ್ನು ಬೆಸ್ಕಾಂ ( BESCOM ) ಕಳೆದ 7 ತಿಂಗಳಲ್ಲಿ ಮಾಡಿದೆ. ಈ ಕುರಿತಂತೆ ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅವರು ಮಾಹಿತಿ ನೀಡಿದ್ದು, ಟಿಸಿ ನಿರ್ವಹಣೆಯನ್ನು ಎಲ್ಲಾ 535 ಸೆಕ್ಷನ್ ಗಳಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ಟಿಸಿ ನಿರ್ವಹಣೆ ಅಭಿಯಾನಕ್ಕೆ ಮೇ 5. 2022 ರಂದು ಚಾಲನೆ ನೀಡಲಾಗಿತ್ತು. ನವೆಂಬರ್‌ 24, 2022ರ ವೇಳೆಗೆ 102713 ಟಿಸಿಗಳ ನಿರ್ವಹಣೆ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ ಎಂದಿದ್ದಾರೆ. BIG … Continue reading ಬೆಸ್ಕಾಂನಿಂದ 1 ಲಕ್ಷಕ್ಕೂ ಅಧಿಕ ‘ಟ್ರಾನ್ಸ್‌ ಫಾರ್ಮರ್‌’ಗಳ ನಿರ್ವಹಣೆ