BIGG NEWS: RTPSನಲ್ಲಿ ಭಾರಿ ಅವಘಡ; ವಿದ್ಯುತ್ ಉತ್ಪಾದನೆ ಸ್ಥಗಿತ

ರಾಯಚೂರು: ಜಿಲ್ಲೆಯ ಶಕ್ತಿನಗರದಲ್ಲಿರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ ಟಿಪಿಎಸ್‌ನಲ್ಲಿ ಅವಘಡ ನಡೆದಿದೆ.ಇದರಿಂದಾಗಿ ಕೋಟ್ಯಾಂತರ ರೂಪಾಯಿ ಹಾನಿ ಸಂಭವಿಸಿದೆ. HEALTH TIPS: ಖಿನ್ನತೆಯಲ್ಲಿದ್ದಾಗ ಆತ್ಮಹತ್ಯೆಯಂತ ಕೆಟ್ಟ ಆಲೋಚನೆಗಳಿಂದ ದೂರ ಉಳಿಯಲು ಈ ಒಂದು ಅಂಶವನ್ನ ಅನುಸರಿಸಿ….! Suicidal Thoughts   ವಿದ್ಯುತ್ ಕೇಂದ್ರದ ಒಂದನೇ ಘಟಕದಲ್ಲಿ ಕಲ್ಲಿದ್ದಲು ಸಂಗ್ರಹಗೊಂಡಿದ್ದ ಮೂರು ಬಂಕರ್‌ಗಳು ಕಳಚಿ ಬಿದ್ದಿವೆ. ಘಟನೆಯಿಂದ ವಿದ್ಯುತ್ ಉತ್ಪಾದನೆ ಅಸಾಧ್ಯವಾಗಿದ್ದು, ಜೊತೆಗೆ ಕೋಟ್ಯಾಂತರ ರೂಪಾಯಿ ಹಾನಿ ಸಂಭವಿಸಿದೆ. ಸುಮಾರು ದಿನಗಳಿಂದ ಕಲ್ಲಿದ್ದಲು ಸಾಗಿಸದೆ ಸಂಗ್ರಹಿಸಿಟ್ಟ ಪರಿಣಾಮ ಘಟನೆ … Continue reading BIGG NEWS: RTPSನಲ್ಲಿ ಭಾರಿ ಅವಘಡ; ವಿದ್ಯುತ್ ಉತ್ಪಾದನೆ ಸ್ಥಗಿತ